ETV Bharat / city

ಅಕ್ರಮ ಚಟುವಟಿಕೆ ವಿರುದ್ಧ 150 ಪ್ರಕರಣ ದಾಖಲು: ಶಿವಮೊಗ್ಗ ಎಸ್ಪಿ - illegal activities

ಅಕ್ರಮ ಮರಳು ಸಾಗಾಟ, ಜೂಜಾಟ, ಮಟ್ಕಾ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್​ಪಿ ಶಾಂತರಾಜು ತಿಳಿಸಿದ್ದಾರೆ.

150 Case register on illegal activities
ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು
author img

By

Published : Nov 30, 2019, 7:09 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಅಕ್ರಮ ಮರಳು ಸಾಗಾಟ, ಜೂಜಾಟ, ಮಟ್ಕಾ ಚಟುವಟಿಕೆಗಳನ್ನು ನಿಗ್ರಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ತಿಳಿಸಿದ್ದಾರೆ.

ಈ ಅವಧಿಯಲ್ಲಿ 26 ಗಾಂಜಾ ಮಾರಾಟ ಪ್ರಕರಣಗಳು ದಾಖಲಿಸಿ 138 ಕೆಜಿ ಹಸಿ ಗಾಂಜಾ ಮತ್ತು 11 ಕೆಜಿ ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಮರಳು ಸಾಗಾಣಿಕೆ ಸಂಬಂಧ 8 ಪ್ರಕರಣಗಳನ್ನು ದಾಖಲಿಸಲಾಗಿದೆ. ₹ 66 ಸಾವಿರ ಮೌಲ್ಯದ ಸೊತ್ತು ಜಪ್ತಿ ಮಾಡಲಾಗಿದೆ ಎಂದರು.

41 ಜೂಜಾಟ ಪ್ರಕರಣಗಳನ್ನು ದಾಖಲಿಸಿಕೊಂಡು ₹ 4 ಲಕ್ಷ ನಗದು, 48 ಬೈಕ್​​ ಹಾಗೂ 10 ಮೊಬೈಲ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಮಟ್ಕಾ ಸಂಬಂಧ 75 ಪ್ರಕರಣಗಳಲ್ಲಿ ₹ 1.70 ಲಕ್ಷ ನಗದು ಹಾಗೂ 5 ಮೊಬೈಲ್​ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

Intro:
ಶಿವಮೊಗ್ಗ,

ಅಕ್ರಮ ಚಟುವಟಿಕೆಗಳ ಮೇಲೆ ಕ್ರಮ: ಎಸ್ಪಿ ಶಾಂತರಾಜು

ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ, ಜೂಜಾಟ, ಓಸಿ ಮತ್ತು ಮಟ್ಕಾ ಚಟುವಟಿಕೆಗಳನ್ನು ನಿಗ್ರಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು ಅವರು ತಿಳಿಸಿದ್ದಾರೆ.

ಈ ಅವಧಿಯಲ್ಲಿ 26ಗಾಂಜಾ ಮಾರಾಟ ಪ್ರಕರಣಗಳನ್ನು ದಾಖಲಿಸಿ 138ಕೆಜಿ ಹಸಿ ಗಾಂಜಾ ಮತ್ತು 11ಕೆಜಿ ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಮರಳು ಸಾಗಾಣಿಕೆಯ 8 ಪ್ರಕರಣಗಳನ್ನು ದಾಖಲಿಸಲಾಗಿದ್ದು, 66ಸಾವಿರ ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. 41 ಇಸ್ಪೀಟು ಪ್ರಕರಣಗಳನ್ನು ದಾಖಲಿಸಿ 4ಲಕ್ಷ ರೂ. ನಗದು, 48 ಮೊಟಾರು ಬೈಕು ಹಾಗೂ 10 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಓಸಿ ಮಟ್ಕಾ ಮತ್ತು ಜೂಜಾಟದ 75ಪ್ರಕರಣಗಳಲ್ಲಿ 1.70ಲಕ್ಷ ರೂ. ನಗದು ಹಾಗೂ 5ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮನೆ ಹಾಗೂ ಕ್ಲಬ್‍ಗಳಲ್ಲಿ ಅಕ್ರಮ ಇಸ್ಪೀಟು ಹಾಗೂ ಜೂಜಾಟದ 6ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, 4ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.