ETV Bharat / city

ಅತಿಥಿ ಉಪನ್ಯಾಸಕರ ನೇಮಿಸುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ - ಜಿಲ್ಲಾಧಿಕಾರಿ ಕಛೇರಿ ಎದುರು ಎಬಿವಿಪಿ ಪ್ರತಿಭಟನೆ

ವಿದ್ಯಾರ್ಥಿ ವೇತನವನ್ನು ಸರ್ಕಾರ ಬಿಡುಗಡೆ ಮಾಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಶಿಕ್ಷಣದಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಸಹಾಯ ಮಾಡಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.

ABVP protest in Shimoga
ಶಿವಮೊಗ್ಗ
author img

By

Published : Jan 19, 2021, 9:57 PM IST

Updated : Jan 20, 2021, 9:06 AM IST

ಶಿವಮೊಗ್ಗ: ಕೊರೊನಾ ನಂತರದಲ್ಲಿ ಪದವಿ ಕಾಲೇಜುಗಳು ಪುನಾರಂಭಗೊಂಡಿದ್ದು, ತಕ್ಷಣವೇ ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳು

ಪ್ರಸ್ತುತ ಪದವಿ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಸಹ ಆಗಮಿಸುತ್ತಿದ್ದಾರೆ. ಈ ನಡುವೆ ಪರೀಕ್ಷಾ ದಿನಾಂಕ ಸಹ ನಿಗದಿಯಾಗಿದೆ. ಆದ್ರೇ ಉಪನ್ಯಾಸಕರ ಕೊರತೆಯಿಂದಾಗಿ ತರಗತಿಗಳೇ ನಡೆಯುತ್ತಿಲ್ಲಾ. ಹಾಗಾಗಿ ಕೂಡಲೇ ಸರ್ಕಾರ ಉಪನ್ಯಾಸಕರನ್ನು ನೇಮಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ರೈತರ ಜಮೀನಿನಲ್ಲಿ ಪೈಪ್ ಅಳವಡಿಕೆಗೆ ವಿರೋಧ: ಹೋರಾಟಗಾರ ಹಿರೇಮಠ್ ಪಾದಯಾತ್ರೆ

ಕಾಲೇಜು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್​ಗಳನ್ನು ಪ್ರಾರಂಭ ಮಾಡಬೇಕು. ಹಳ್ಳಿಗಳಿಂದ ಬರುವ ಮಕ್ಕಳಿಗೆ ಬಸ್ ಸಂಚಾರದ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

Last Updated : Jan 20, 2021, 9:06 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.