ETV Bharat / city

ಶಿವಮೊಗ್ಗದಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯ ಬಂಧನ

author img

By

Published : Sep 26, 2019, 7:23 AM IST

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಶಿವಮೊಗ್ಗ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ 28 ಗಾಂಜಾ ಗಿಡ ವಶಪಡಿಸಿಕೊಂಡಿದ್ದಾರೆ.

ಅಕ್ರಮ ಗಾಂಜಾ ಬೆಳೆದ ಆರೋಪಿಯ ಬಂಧನ

ಶಿವಮೊಗ್ಗ: ತಾಲೂಕಿನ ಸುತ್ತುಕೋಟೆ ಗ್ರಾಮದ ಜಮೀನೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡು ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಸುತ್ತುಕೋಟೆ‌ ಗ್ರಾಮದ ಮಂಜಪ್ಪ ಗಾಂಜಾ ಬೆಳೆದು ಸಿಕ್ಕಿಬಿದ್ದಿರುವ ಆರೋಪಿ. ಈತ ತನ್ನ ಜಮೀನಿನಲ್ಲಿ ಅಡಿಕೆ ಹಾಗೂ ಹತ್ತಿ ಬೆಳೆಯ ಮಧ್ಯದಲ್ಲಿ ಅಕ್ರಮವಾಗಿ 28 ಗಾಂಜಾ ಗಿಡಗಳನ್ನು ಬೆಳೆದಿದ್ದ.

ಅಕ್ರಮ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

ಈ ಬಗ್ಗೆ ಖಚಿತ ಮಾಹಿತಿ‌ ಮೇರೆಗೆ ಅಬಕಾರಿ ಉಪಾಧೀಕ್ಷಕ ಧರ್ಮಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ ಅಬಕಾರಿ ಪೊಲೀಸರು, 28 ಗಾಂಜಾ ಗಿಡ ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ.

Intro:ಶಿವಮೊಗ್ಗ,
ಫಾರ್ಮೆಟ್: ಎವಿ
ಸ್ಲಗ್: ಗಾಂಜಾಗಿಡ ವಶ

ಆ್ಯಂಕರ್.................
ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡು ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸುತ್ತುಕೋಟೆ‌ ಗ್ರಾಮದ ಮಂಜಪ್ಪ ಗಾಂಜಾ ಬೆಳೆದು ಸಿಕ್ಕಿಬಿದ್ದಿರುವ ಆರೋಪಿ. ಮಂಜಪ್ಪ ತನ್ನ ಜಮೀನಿನಲ್ಲಿ ಅಡಕೆ ಹಾಗೂ ಹತ್ತಿ ಬೆಳೆಯ ಮಧ್ಯದಲ್ಲಿ ಅಕ್ರಮವಾಗಿ 28 ಗಾಂಜಾ ಗಿಡಗಳನ್ನು ಬೆಳೆದಿದ್ದರು. ಈ ಬಗ್ಗೆ ಖಚಿತ ಮಾಹಿತಿ‌ ಮೇರೆಗೆ ಅಬಕಾರಿ ಉಪಾಧೀಕ್ಷಕ ಧರ್ಮಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ ಅಬಕಾರಿ ಪೊಲೀಸರು 28 ಗಾಂಜಾಗಿಡ ವಶಪಡಿಸಿಕೊಂಡು ಆರೋಪಿ ಮಂಜಪ್ಪನನ್ನು ಬಂಧಿಸಿದ್ದಾರೆ.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.