ETV Bharat / city

ಜ.17 ಕ್ಕೆ ಭದ್ರಾವತಿಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭೇಟಿ - BY Raghavendra news

ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಆರ್​ಎಎಫ್ ಕೇಂದ್ರವನ್ನು ಶಿವಮೊಗ್ಗದ ಜಿಲ್ಲೆಯ ಭದ್ರಾವತಿ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಪ್ರಾರಂಭಿಸುತ್ತಿರುವ ಹಿನ್ನೆಲೆ ಗುದ್ದಲಿ ಪೂಜೆ ನೆರವೇರಿಸುವುದಕ್ಕಾಗಿ ಜನವರಿ17ಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭದ್ರಾವತಿಗೆ ಭೇಟಿ ನೀಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಅಮಿತ್​ ಶಾ
ಅಮಿತ್​ ಶಾ
author img

By

Published : Jan 9, 2021, 2:22 PM IST

ಶಿವಮೊಗ್ಗ: ಜನವರಿ17ಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭದ್ರಾವತಿಗೆ ಭೇಟಿ ನೀಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಆರ್​ಎಎಫ್ ಕೇಂದ್ರದ ಸ್ಥಳ ಪರಿಶೀಲನೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ

ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಆರ್​ಎಎಫ್ ಕೇಂದ್ರವನ್ನು ಶಿವಮೊಗ್ಗದ ಜಿಲ್ಲೆಯ ಭದ್ರಾವತಿ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಪ್ರಾರಂಭಿಸಲಾಗುತ್ತಿದೆ. ಈ ಹಿನ್ನೆಲೆ ಗುದ್ದಲಿ ಪೂಜೆ ನೆರವೇರಿಸುವ ಉದ್ದೇಶದಿಂದ ಅಮಿತ್​ ಶಾ ಆಗಮಿಸಲಿದ್ದು, ಅಂದು ಬೆಳಗ್ಗೆ 11 ಗಂಟೆಗೆ‌ ಅಗಮಿಸಿ ಗುದ್ದಲಿ ಪೂಜೆ ನಡೆಸಿ, ನಂತರ ಹೊಸಪೇಟೆಗೆ ತೆರಳಿದ್ದಾರೆ ಎಂದು ಇಂದು ಸ್ಥಳ ಪರಿಶೀಲನೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಈ ವೇಳೆ ಡಿಸಿ ಕೆ.ಬಿ.‌ಶಿವಕುಮಾರ್, ಎಸ್​ಪಿ ಶಾಂತರಾಜು, ಭದ್ರಾವತಿ ಡಿವೈಎಸ್​ಪಿ ಕೃಷ್ಣಮೂರ್ತಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಆರ್​ಎಎಫ್​ನ ಮುಖ್ಯಸ್ಥರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.