ETV Bharat / city

ಕಾರು-ಬೈಕ್​​ ಮಧ್ಯೆ ಡಿಕ್ಕಿ: ಸವಾರನಿಗೆ ಗಂಭೀರ ಗಾಯ - ಬೈಕ್ ಸವಾರ ಗಂಭೀರ ಗಾಯ

ತೀರ್ಥಹಳ್ಳಿ ತಾಲೂಕು ಮೇಗರವಳ್ಳಿ ಬಳಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್​ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ.

ಕಾರು- ಬೈಕ್​ ಮುಖಾಮುಖಿ ಡಿಕ್ಕಿ
author img

By

Published : Jun 15, 2019, 5:31 PM IST

ಶಿವಮೊಗ್ಗ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲೂಕು ಮೇಗರವಳ್ಳಿ ಬಳಿ ಸ್ವಿಫ್ಟ್ ಕಾರು ಹಾಗೂ ಬೈಕಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೈಕ್ ಸವಾರ ಕಮ್ಮರಡಿ ಸಮೀಪದ ಅರೆಹಳ್ಳಿಯ ಯುವಕ ಎಂದು ತಿಳಿದುಬಂದಿದೆ. ಗಾಯಾಳುವನ್ನು ತೀರ್ಥಹಳ್ಳಿ ತಾಲೂಕು ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಮಂಗಳೂರಿನಿಂದ ಭದ್ರಾವತಿಯ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ.

ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:
ಕಾರು ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ.

ಶಿವಮೊಗ್ಗ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ತೀವ್ರ ಗಾಯಗೊಂಡಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. Body:ತೀರ್ಥಹಳ್ಳಿ ತಾಲೂಕು
ಮೇಗರವಳ್ಳಿಬಳಿ ಸ್ವಿಫ್ಟ್ ಕಾರು ಹಾಗೂ ಬೈಕಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೈಕ್ ಸವಾರ ಕಮ್ಮರಡಿ ಸಮೀಪದ ಅರೆಹಳ್ಳಿಯ ಯುವಕ ಎಂದು ತಿಳಿದುಬಂದಿದೆ.Conclusion:ಗಾಯಾಳುವನ್ನು ತೀರ್ಥಹಳ್ಳಿ ತಾಲೂಕು ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಮಂಗಳೂರಿನಿಂದ ಭದ್ರಾವತಿಯ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ.ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.