ETV Bharat / city

ರಸ್ತೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

author img

By

Published : Feb 15, 2021, 5:47 PM IST

ಸಿಎಂ ಯಡಿಯೂರಪ್ಪನವರು ಶಿವಮೊಗ್ಗ ನಗರದ ಮೂರು ‌ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ. 34, 49 ಹಾಗೂ 52 ರ ಬದಲಿ ರಸ್ತೆಯ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ರಸ್ತೆಯ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮ

ಶಿವಮೊಗ್ಗ: ಜಿಲ್ಲೆಯಲ್ಲಿರುವ ಲೆವೆಲ್ ಕ್ರಾಸಿಂಗ್ ಗೇಟ್ ನಂ. 34, 49 ಮತ್ತು 52 ರ ಬದಲಾಗಿ ನಿರ್ಮಾಣಗೊಳ್ಳಲಿರುವ ರಸ್ತೆ ಮೇಲ್ಸೇತುವೆಗಳ ಅಡಿಗಲ್ಲು ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಚಾಲನೆ ನೀಡಿದರು.

ನಗರದ ರೈಲ್ವೆ ನಿಲ್ದಾಣದ ಮೈದಾನದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿರುವ ಲೆವೆಲ್ ಕ್ರಾಸಿಂಗ್ ಗೇಟ್ ನಂ.34, 49 ಮತ್ತು 52 ರ ಬದಲಾಗಿ ನಿರ್ಮಾಣಗೊಳ್ಳಲಿರುವ ಮೂರು ರಸ್ತೆ ಮೇಲ್ಸೇತುವೆಗಳ ಅಡಿಗಲ್ಲು ಸಮಾರಂಭದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು.

ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಕುಮಾರ್ ಬಂಗಾರಪ್ಪ, ಅರಗ ಜ್ಞಾನೇಂದ್ರ, ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಭಾರತೀ ಶೆಟ್ಟಿ, ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್ ಸೇರಿದಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.