ETV Bharat / city

ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಇರಬೇಕು: ಮಹಾಸ್ವಾಮೀಜಿ

ಶಿವಮೊಗ್ಗದ ವಕೀಲರ ಭವನದಲ್ಲಿ ವಕೀಲರು ಸಂವಿಧಾನ ದಿನಾಚರಣೆ ಆಚರಿಸಿದರು.

Constitution day celebrate in shivamogga
ಸಂವಿಧಾನ ದಿನಾಚರಣೆ
author img

By

Published : Nov 26, 2019, 6:37 PM IST

ಶಿವಮೊಗ್ಗ: ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಇರಬೇಕು. ಎಲ್ಲರೂ ಕಾನೂನು ಪದವೀಧರರಾಗಲು ಸಾಧ್ಯವಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

ಆರ್.ಕೆ.ಜಿ.ಎಂ.ಎಂ ಮಹಾಸ್ವಾಮೀಜಿ

ನಗರದ ವಕೀಲರ ಭವನದಲ್ಲಿ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೆ. ಹಾಗಾಗಿ ಎಲ್ಲರಿಗೂ ಕಾನೂನಿನ ಅರಿವು ಮತ್ತು ಮಹತ್ವ ತಿಳಿದಿರಬೇಕು ಎಂದರು.

Intro:ಶಿವಮೊಗ್ಗ,

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ನ್ಯಾಯಾವಾದಿಗಳ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶಿವಮೊಗ್ಗ ಇವರ ಸಹಯೋಗದಲ್ಲಿ ಸಂವಿಧಾನ ದಿನಾಚರಣೆ ಹಾಗೂ ಮೂಲಭೂತ ಕರ್ತವ್ಯ ಗಳ ಕುರಿತು ಜಾಗೃತಿ ಮೂಡಿಸುವ ಅಭಿಯಾನ ವನ್ನು ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮ ವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾಸ್ಟರ್ ಆರ್.ಕೆ.ಜಿ.ಎಂ.ಎಂ ಮಹಾ ಸ್ವಾಮೀಜಿ

ಕಾನೂನಿನ ಅರಿವು ಪ್ರತಿಯೋಬ್ಬರಿಗೂ ತಿಳದಿರಬೇಕು,ಎಲ್ಲರೂ ಕಾನೂನು ಪಧವಿದರರಾಗಲು ಸಾಧ್ಯವಿಲ್ಲ ‌ಎಂದರು.

ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ವಾಸಿಸುತ್ತಿದ್ದೆವೇ ಹಾಗಾಗಿ ನಮಗೆಲ್ಲರಿಗೂ ಕಾನೂನಿನ ಅರಿವು ಮತ್ತು ಮಹತ್ವ ನಮಗೆ ತಿಳಿದಿರಬೇಕು ಎಂದು ಅಭಿಪ್ರಾಯ ಪಟ್ಟರು.

ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.