ETV Bharat / city

ಶಿವಮೊಗ್ಗದಲ್ಲಿ ಬ್ಯಾಂಕ್ ಅಧಿಕಾರಿಗಳೊಂದಿಗೆ ಡಿಸಿಸಿ ಸಭೆ - ಶಿವಮೊಗ್ಗದಲ್ಲಿ ಬ್ಯಾಂಕ್ ಅಧಿಕಾರಿಗಳೊಂದಿಗೆ ಡಿಸಿಸಿ ಸಭೆ

ಸರ್ಕಾರದ ಸಬ್ಸಿಡಿ ಹಣವನ್ನು ಬ್ಯಾಂಕ್​ಗಳು ಸಾಲದ ಖಾತೆಗೆ ಜಮಾಯಿಸದೇ ಫಲಾನುಭವಿಗಳಿಗೆ ನೀಡಬೇಕು ಎಂದು ಶಿವಮೊಗ್ಗದಲ್ಲಿ ನಡೆದ ಡಿಸಿಸಿ ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

DCC meeting in Shimoga with bank officials
ಶಿವಮೊಗ್ಗದಲ್ಲಿ ಬ್ಯಾಂಕ್ ಅಧಿಕಾರಿಗಳೊಂದಿಗೆ ಡಿಸಿಸಿ ಸಭೆ
author img

By

Published : Dec 19, 2019, 6:14 AM IST

ಶಿವಮೊಗ್ಗ: ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರ, ಡಿಸಿಸಿ ಸಭೆ ನಡೆಸಿದರು.

ಶಿವಮೊಗ್ಗದಲ್ಲಿ ಬ್ಯಾಂಕ್ ಅಧಿಕಾರಿಗಳೊಂದಿಗೆ ಡಿಸಿಸಿ ಸಭೆ

ಕೇಂದ್ರ ಸರ್ಕಾರದ ಎಲ್ಲ ಜನಪರ ಯೋಜನೆಗಳನ್ನು ಯಾವುದೇ ತಾರತಮ್ಯವಿಲ್ಲದೆ ಫಲಾನುಭವಿಗಳಿಗೆ ಮುಟ್ಟಿಸುವ ಕೆಲಸವಾಗಬೇಕು. ಸರ್ಕಾರದ ಸಬ್ಸಿಡಿ ಹಣವನ್ನು ಬ್ಯಾಂಕ್​ಗಳು ಸಾಲದ ಖಾತೆಗೆ ಜಮಾಯಿಸದೇ ಫಲಾನುಭವಿಗಳಿಗೆ ನೀಡಬೇಕು ಎಂದು ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ಬ್ಯಾಂಕ್​ನಲ್ಲಿ ನೆರೆ ಸಂಬಂಧಿಸಿದ ಹಣವಾಗಲಿ, ನರೇಗಾ ಯೋಜನೆಯ ಹಣವಾಗಲಿ ಅಥವಾ ಸರ್ಕಾರದ ಯೋಜನೆಗಳಿಂದ ಬಂದ ಯಾವುದೇ ಹಣವನ್ನು ಬ್ಯಾಂಕ್​ಗಳು ಬಾಕಿ ಖಾತೆಗೆ ಜಮಾಸಿಕೊಂಡಿರುವ ಪ್ರಕರಣಗಳು ಕಂಡು ಬಂದರೆ ಅಂತಹ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎಂದು ಕೆ.ಬಿ.ಶಿವಕುಮಾರ್ ಎಚ್ಚರಿಕೆ ನೀಡಿದರು.

Intro:ಶಿವಮೊಗ್ಗ,

ಜಿಲ್ಲಾ ಪಂಚಾಯತ ಸಂಭಾಗಣದಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಡಿಸಿಸಿ ಸಭೆಯನ್ನು ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರ ನಡೆಸಿದರು.

ಸಭೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ ಜನಪರ ಯೋಜನೆ ಗಳನ್ನು ಫಲಾನುಭವಿಗಳಿಗೆ ಯಾವುದೇ ತಾರತಮ್ಯ ವಿಲ್ಲದೇ ಮುಟ್ಟಿಸುವ ಕೇಲಸ ಮಾಡಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಅಧಿಕಾರಿಗಳಿಗೆ ತಿಳಿಸಿದರು.

ಸರ್ಕಾರದ ಸಬ್ಸಿಡಿ ಹಣವನ್ನು ಬ್ಯಾಂಕುಗಳು ಲೋನ್ ಖಾತೆಗೆ ಜಮಾಯಿಸದೇ ಪಲಾನುಭವಿಗಳಿಗೆ ನೀಡಬೇಕು. ಎಂದು ಸೂಚಿಸಿದರು.

ಈ ಕುರಿತು ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಖಡಕ್ ಸೂಚನೆ ನೀಡಿದರು.

ಯಾವುದೇ ಬ್ಯಾಂಕ್ ನಲ್ಲಿ ನೇರೆ ಸಂಬಂಧಿಸಿದ ಹಣ ವಾಗಲಿ ನರೇಗಾ ಯೋಜನೆಯ ಹಣವಾಗಲಿ ಅಥವಾ ಸರ್ಕಾರದ ಯೋಜನೆಗಳಿಂದ ಬಂದ ಹಣವನ್ನು ಬ್ಯಾಂಕುಗಳು ಬಾಕಿ ಖಾತೆಗೆ ಜಮಾಸಿಕೊಂಡಿರುವ ಪ್ರಕರಣಗಳು ಕಂಡು ಬಂದರೆ ಅಂತಹ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎಂದು ಸೂಚಿಸಿದರು.
ಸರ್ಕಾರದ ಯೋಜನೆ ಗಳ ಲಾಭ ಜನ ಸಾಮನ್ಯರಿಗೆ ಸಿಗಬೇಕು ಎಂದರೆ ಬ್ಯಾಂಕುಗಳ ಸಹಕಾರ ಅತ್ಯಂತ ಪ್ರಮುಖ ವಾದದ್ದು ಹಾಗಾಗಿ ಜನ ಸಾಮಾನ್ಯರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಸಿಇಓ ಎಂಎಲ್ ವೈಶಾಲಿ, ಸಚಿವ ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ ಹಾಗೂ ಲೀಡ್ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು.

ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.