ETV Bharat / city

ಶಿವಮೊಗ್ಗದಲ್ಲಿ ಜು.26 ರಿಂದ 30ವರೆಗೆ ಸಿಲ್ಕ್ ಸೀರೆಗಳ ಪ್ರದರ್ಶನ, ಮಾರಾಟ ಮೇಳ

ಮೈಸೂರು ಸಿಲ್ಕ್ಸ್ ವಸ್ತ್ರೋದ್ಯಮ ಸಂಸ್ಥೆ ಶಿವಮೊಗ್ಗದಲ್ಲಿ ಜುಲೈ 26ರಿಂದ 30ವರೆಗೆ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ  ಕಾರ್ಯಕ್ರಮ ಏರ್ಪಡಿಸಿದೆ.

author img

By

Published : Jul 27, 2019, 8:51 AM IST

ಶಿವಮೊಗ್ಗದಲ್ಲಿ ಜು.26 ರಿಂದ 30ವರೆಗೆ ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಶಿವಮೊಗ್ಗ: ಮೈಸೂರು ಸಿಲ್ಕ್ಸ್ ವಸ್ತ್ರೋದ್ಯಮ ಸಂಸ್ಥೆ ನಗರದ ಕನ್ನಡ ಸಂಘದ ಸಭಾಂಗಣದಲ್ಲಿ ಏರ್ಪಡಿಸಿದ್ದ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮವನ್ನ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಉದ್ಘಾಟಿಸಿದರು.

ಬಳಿಕ ಮಾತಾನಾಡಿದ ಅವರು, 110ವರ್ಷಗಳ ಭವ್ಯ ಇತಿಹಾಸ ಹೊಂದಿರುವ ರಾಜ್ಯ ಸರ್ಕಾರದ ಹೆಮ್ಮೆಯ ಸಂಸ್ಥೆ ಮೈಸೂರು ಸಿಲ್ಕ್ಸ್ ಉತ್ಪಾದಿಸುತ್ತಿರುವ ಉತ್ಕೃಷ್ಟ ಗುಣಮಟ್ಟದ ಮೈಸೂರು ರೇಷ್ಮೆ ಉತ್ಪನ್ನಗಳು ನಾಡಿನ ಶ್ರೇಷ್ಟತೆ ಹಾಗೂ ಪರಂಪರೆಯ ಪ್ರತೀಕವಾಗಿದೆ. ಧಾರ್ಮಿಕ ಹಾಗೂ ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ಮಹತ್ವದ ಸ್ಥಾನ ಪಡೆದಿರುವ ಮೈಸೂರು ರೇಷ್ಮೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂದರು.

ಈ ಮೇಳ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ಜುಲೈ 26ರಿಂದ 30ವರೆಗೆ ನಡೆಯಲಿದೆ.

Intro:ಶಿವಮೊಗ್ಗ,

ಶ್ರೇಷ್ಠತೆಯ ಪ್ರತೀಕ ಮೈಸೂರು ಸಿಲ್ಕ್ : ಅನುರಾಧ ಜಿ.

110ವರ್ಷಗಳ ಭವ್ಯ ಇತಿಹಾಸ ಹೊಂದಿರುವ ರಾಜ್ಯ ಸರ್ಕಾರದ ಹೆಮ್ಮೆಯ ಸಂಸ್ಥೆ ಮೈಸೂರು ಸಿಲ್ಕ್ಸ್ ಉತ್ಪಾದಿಸುತ್ತಿರುವ ಉತ್ಕøಷ್ಟ ಗುಣಮಟ್ಟದ ಮೈಸೂರು ರೇಷ್ಮೆ ಉತ್ಪನ್ನಗಳು ನಾಡಿನ ಶ್ರೇಷ್ಟತೆ ಹಾಗೂ ಪರಂಪರೆಯ ಪ್ರತೀಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ಹೇಳಿದರು.
         ಅವರು ಇಂದು ಮೈಸೂರು ಸಿಲ್ಕ್ಸ್ ವಸ್ತ್ರೋದ್ಯಮ ಸಂಸ್ಥೆಯು ನಗರದ ಕನ್ನಡಸಂಘದ ಸಭಾಂಗಣದಲ್ಲಿ ಇಂದಿನಿಂದ ಜುಲೈ 30ರವರೆಗೆ 5ದಿನಗಳ ಕಾಲ ನಡೆಯಲಿರುವ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಧಾರ್ಮಿಕ ಹಾಗೂ ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ಮಹತ್ವದ ಸ್ಥಾನ ಪಡೆದಿರುವ ಮೈಸೂರು ರೇಷ್ಮೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂದವರು ನುಡಿದರು.
         ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:

For All Latest Updates

TAGGED:

Shimogga
ETV Bharat Logo

Copyright © 2024 Ushodaya Enterprises Pvt. Ltd., All Rights Reserved.