ETV Bharat / city

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಆಹಾರ ಸಾಮಗ್ರಿಗಳ ಕಿಟ್​ ವಿತರಣೆ - Shimoga Metropolitan food items Distribution

ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಲಾಕ್​ಡೌನ್​ ಜಾರಿಯಲ್ಲಿದೆ. ಹಾಗಾಗಿ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಮಹಾನಗರ ಪಾಲಿಕೆ ವತಿಯಿಂದ 40 ಸಾವಿರ ದಿನಸಿ ಕಿಟ್​ಗಳನ್ನು ವಿತರಿಸಲಾಯಿತು.

food items Distribution
ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ  ಆಹಾರ ಸಾಮಗ್ರಿಗಳ ಕಿಟ್​ ವಿತರಣೆ
author img

By

Published : May 7, 2020, 6:15 PM IST

ಶಿವಮೊಗ್ಗ: ಲಾಕ್​ಡೌನ್​ನಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಮಹಾನಗರ ಪಾಲಿಕೆ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್​ಗಳನ್ನು ವಿತರಿಸಲಾಯಿತು.

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್​ ವಿತರಣೆ

ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಮಹಾನಗರ ಪಾಲಿಕೆ ವತಿಯಿಂದ 40 ಸಾವಿರ ಆಹಾರ ಸಾಮಗ್ರಿಗಳ ಕಿಟ್​ಗಳನ್ನು ಪ್ರತಿ ವಾರ್ಡ್​ಗೆ ಒಂದು ಸಾವಿರದಂತೆ ಹಂಚಿಕೆ ಮಾಡಲಾಗುತ್ತಿದೆ. ಮೊದಲನೇ ಹಂತದಲ್ಲಿ 25 ಸಾವಿರ ಕಿಟ್​ಗಳು ಹಾಗೂ 2ನೇ ಹಂತದಲ್ಲಿ 15 ಸಾವಿರ ಆಹಾರ ಸಾಮಗ್ರಿಗಳ ಕಿಟ್​​ಗಳನ್ನು ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.