ETV Bharat / city

ಸಂತೋಷ್ ಪಾಟೀಲ್ ಪ್ರಕರಣದಲ್ಲಿ ನಾನು ನಿರ್ದೋಷಿಯಾಗಿ ಹೊರ ಬರುತ್ತೇನೆ : ಕೆ.ಎಸ್.ಈಶ್ವರಪ್ಪ ವಿಶ್ವಾಸ - ks eshwarappa in Shimogga

ಗುತ್ತಿಗೆದಾರ ಸಂತೋಷ್ ಪಾಟೀಲ ಪ್ರಕರಣದಲ್ಲಿ ನನ್ನ ತಪ್ಪಿಲ್ಲ, ನಾನು ಮುಕ್ತನಾಗುತ್ತೇನೆ. ತ‌ನಿಖೆ ನಡೆಯುತ್ತಿದ್ದು, ತನಿಖಾಧಿಕಾರಿಗಳು ಎಲ್ಲಾ ರೀತಿಯ ತನಿಖೆ ನಡೆಸುತ್ತಾರೆ. ನಾನು ನಿರ್ದೋಷಿಯಾಗಿ ಹೊರ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ..

Former minister ks eshwarappa on santosh patil suicide case
ಸಂತೋಷ್ ಪಾಟೀಲ್ ಪ್ರಕರಣದಲ್ಲಿ ನಾನು ನಿರ್ದೋಷಿಯಾಗಿ ಹೊರ ಬರುತ್ತೆನೆ: ಕೆ.ಎಸ್.ಈಶ್ವರಪ್ಪ ವಿಶ್ವಾಸ.
author img

By

Published : Apr 23, 2022, 12:24 PM IST

Updated : Apr 23, 2022, 12:55 PM IST

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ‌ ನಾನು ನಿರ್ದೋಷಿಯಾಗಿ ಹೊರ ಬರುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ಬೋವಿ ಭವನದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ಮಾಡಿ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಪ್ರಕರಣದಲ್ಲಿ‌ ನಾನು ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ನನಗ ಶಿಕ್ಷೆಯಾಗಲಿ ಎಂದರು.

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ನಿರ್ದೋಷಿಯಾಗಿ ವಾಪಸ್‌ ಬರ್ತೀನಿ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ..

ಇದರ ಜೊತೆಗೆ ಈ ಪ್ರಕರಣದಲ್ಲಿ ನನ್ನ ತಪ್ಪಿಲ್ಲ, ನಾನು ಮುಕ್ತನಾಗುತ್ತೇನೆ. ತ‌ನಿಖೆ ನಡೆಯುತ್ತಿದ್ದು, ತನಿಖಾಧಿಕಾರಿಗಳು ಎಲ್ಲಾ ರೀತಿಯ ತನಿಖೆ ನಡೆಸುತ್ತಾರೆ. ನಾನು ನಿರ್ದೋಷಿಯಾಗಿ ಹೊರ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ : ಸ್ಫೋಟಕ ಆಡಿಯೋ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ

Last Updated : Apr 23, 2022, 12:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.