ETV Bharat / city

ವಾಯುಭಾರ ಕುಸಿತ ಮಲೆನಾಡಲ್ಲಿ ವರುಣನ ಆರ್ಭಟ - shivamogga district rain news

ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ಭಾಗದಲ್ಲಿ ಮಧ್ಯಾಹ್ನದಿಂದಲೇ‌ ಮಳೆಯ ಅರ್ಭಟ ಜೋರಾಗಿತು. ಇದರಿಂದ ಈ ಭಾಗದಲ್ಲಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಹವಾಮಾನ ಬದಲಾವಣೆಯಿಂದ ಜನರು ಅನಾರೋಗ್ಯದಿಂದ ಬಳಲುವಂತಾಗಿದೆ.

heavy rain in shivamogga district
ಶಿವಮೊಗ್ಗ ಜಿಲ್ಲೆ
author img

By

Published : Feb 22, 2021, 8:35 PM IST

ಶಿವಮೊಗ್ಗ: ವಾಯುಭಾರ ಕುಸಿತದಿಂದ ಮಲೆನಾಡಲ್ಲಿ ನಿನ್ನೆಯಿಂದ ಮಳೆಗಾಲದ ಅನುಭವ ಉಂಟಾಗಿದೆ. ನಿನ್ನೆ ಸಂಜೆ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲಾದ್ಯಾಂತ ಭಾರಿ ಮಳೆ ಸುರಿದಿತ್ತು. ಇದರಿಂದ ಕೆಲ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಇಂದು ಸಹ ಮಧ್ಯಾಹ್ನದಿಂದಲೇ ಮಳೆ ಸುರಿಯಲು ಪ್ರಾರಂಭವಾಗಿದೆ. ಅದರಲ್ಲೂ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ಭಾಗದಲ್ಲಿ ಮಧ್ಯಾಹ್ನದಿಂದಲೇ‌ ಮಳೆಯ ಅರ್ಭಟ ಜೋರಾಗಿತ್ತು. ಇದರಿಂದ ಈ ಭಾಗದಲ್ಲಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಹವಾಮಾನ ಬದಲಾವಣೆಯಿಂದ ಜನರು ಅನಾರೋಗ್ಯದಿಂದ ಬಳಲುವಂತಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.