ETV Bharat / city

ಜ. 25ರಿಂದ ರೈತರ ಅನುಕೂಲಕ್ಕಾಗಿ 'ಯಂತ್ರಶ್ರೀ' ಯೋಜನೆ

author img

By

Published : Jan 23, 2020, 9:07 AM IST

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ​ವತಿಯಿಂದ ಜ. 25ರಂದು "ಯಂತ್ರಶ್ರೀ" ಯೋಜನೆ ಜಾರಿಯಾಗಲಿದ್ದು, ಈ ಕಾರ್ಯಕ್ರಮ ಹಾಗೂ ಚೈತನ್ಯ ಸೌಧ ಕಟ್ಟಡ ಉದ್ಘಾಟನೆಯನ್ನು ಡಾ‌. ವೀರೇಂದ್ರ ಹೆಗ್ಗಡೆ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸಲಿದ್ದಾರೆ ಎಂದು ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್ ತಿಳಿಸಿದರು.

Yantrashree
ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್ ಸುದ್ದಿಗೋಷ್ಠಿ

ಶಿವಮೊಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ​ವತಿಯಿಂದ ಜ. 25ರಂದು "ಯಂತ್ರಶ್ರೀ" ಯೋಜನೆ ಜಾರಿಯಾಗಲಿದ್ದು, ಈ ಕಾರ್ಯಕ್ರಮ ಹಾಗೂ ಚೈತನ್ಯ ಸೌಧ ಕಟ್ಟಡ ಉದ್ಘಾಟನೆಯನ್ನು ಡಾ‌. ವೀರೇಂದ್ರ ಹೆಗ್ಗಡೆ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸಲಿದ್ದಾರೆ ಎಂದು ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್ ತಿಳಿಸಿದರು.

ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್ ಸುದ್ದಿಗೋಷ್ಠಿ

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರಿಗೆ ಭತ್ತದ ಯಾಂತ್ರೀಕರಣ ಕೌಶಲ್ಯವನ್ನು ತೋರಿಸಿಕೊಡಲು ಮಾನವ ಚಾಲಿತ ಮತ್ತು ಸ್ವಯಂ ಚಾಲಿತ ಯಂತ್ರಗಳ ಪ್ರದರ್ಶನ ಹಾಗೂ ತಜ್ಞರಿಂದ ಯಂತ್ರೋಪಕರಣಗಳ ಬಳಕೆಯ ಕುರಿತು ಮಾಹಿತಿ, ಮಾರ್ಗದರ್ಶನ ನೀಡಲಾಗುತ್ತದೆ. ಹಸಿರು ಎಲೆ ಗೊಬ್ಬರ ತಯಾರಿ, ನರ್ಸರಿ ತಯಾರಿ ಮತ್ತು ಭತ್ತ ನಾಟಿ ಯಂತ್ರಗಳ ಕುರಿತು ಮಾಹಿತಿ ನೀಡಲಾಗುತ್ತದೆ. ಹಾಗಾಗಿ ರೈತರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.

ಜೊತೆಗೆ ಕಾರ್ಯಕ್ರಮದಲ್ಲಿ ಇತ್ತೀಚಿನ ದಿನಗಳಲ್ಲಿ ಬರಗಾಲ, ಕೂಲಿ ಕಾರ್ಮಿಕರ ಕೊರತೆ, ಬೆಲೆ ಸಮಸ್ಯೆ ಮುಂತಾದ ಸಮಸ್ಯೆಗಳನ್ನು ರೈತರು ಅನುಭವಿಸುತ್ತಿದ್ದಾರೆ. ಇದರಿಂದ ಬಹುತೇಕ ರೈತರು ಬೇಸಾಯದಿಂದ ವಿಮುಖರಾಗುತ್ತಿದ್ದಾರೆ. ವಾಣಿಜ್ಯ ಬೆಳೆಗಳತ್ತ ರೈತರು ಹೆಚ್ಚು ಆಕರ್ಷಿತರಾಗುತ್ತಿರುವುದು ಮತ್ತೊಂದು ಕಾರಣ. ಹಾಗಾಗಿ ಕಡಿಮೆ ನೀರನ್ನು ಉಪಯೋಗಿಸಿ, ಉತ್ಪಾದನಾ ವೆಚ್ಚವನ್ನು ತಗ್ಗಿಸಿ ಭತ್ತದ ಬೇಸಾಯವನ್ನು ಲಾಭದಾಯಕವಾಗಿ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಯಂತ್ರಶ್ರೀ ಯೋಜನೆ ಕಾರ್ಯಕ್ರಮ ಜಾರಿಗೆ ತಂದು ಈ ವರ್ಷ ಶಿವಮೊಗ್ಗ ಜಿಲ್ಲೆಯಲ್ಲಿ 5,000 ಹೆಕ್ಟೇರ್ ಪ್ರದೇಶದಲ್ಲಿ ಯಾಂತ್ರೀಕೃತ ಭತ್ತ ಬೇಸಾಯವನ್ನು ಹಮ್ಮಿಕೊಳ್ಳುವ ಗುರಿ ಇಟ್ಟುಕೊಂಡಿದ್ದೇವೆ ಎಂದರು.

Intro:ಶಿವಮೊಗ್ಗ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ
ಯಾಂತ್ರೀಕೃತ ಭತ್ತ ಬೇಸಾಯ "ಯಂತ್ರಶ್ರೀ" ಯೋಜನೆಗೆ ವಿದ್ಯಕ್ತ ಚಾಲನೆ ಹಾಗೂ ಕಾರ್ಯಗಾರ ಹಾಗೂ ಚೈತನ್ಯ ಸೌದ ಕಟ್ಟಡ ಉದ್ಘಾಟನೆಯನ್ನು ಡಾ‌ .ವೀರೇಂದ್ರ ಹೆಗ್ಗಡೆ ಯವರು ಹಾಗೂ ಸಚಿವ ಕೆ.ಎಸ್ ಈಶ್ವರಪ್ಪ ನೆರವೇರಿಸಲಿದ್ದಾರೆ
ಈ ಕಾರ್ಯಕ್ರಮವು ಜ.೨೫ ರ ಬೆಳಗ್ಗೆ ೧೦.೩೦ ಚಾಲನೆ ಗೊಳ್ಳಲಿದೆ
ಎಂದು ಪ್ರಾದೇಶಿಕ ನಿರ್ದೇಶಕ ವಂಸತ್ ಸಾಲ್ಯಾನ್ ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು

ಕಾರ್ಯಕ್ರಮ ದಲ್ಲಿ ರೈತರಿಗೆ ಭತ್ತ ಯಾಂತ್ರೀಕರಣ ಕೌಶಲ್ಯ ವನ್ನು ತೋರಿಸಿಕೊಡಲು ಉಳುಮೆ ಯಿಂದ ಮೊದಲ್ಗೊಂಡು ಒಕ್ಕಣೆಯವರೆಗೆ ಬಳಕೆ ಮಾಡುವ ಮಾನವ ಚಾಲಿತ ಮತ್ತು ಸ್ವಯಂ ಚಾಲಿತ ಯಂತ್ರಗಳ ಪ್ರದರ್ಶನ ಹಾಗೂ ತಜ್ಞರಿಂದ ಯಂತ್ರೋಪಕರಣಗಳ ಬಳಕೆಯ ಕುರಿತು ಮಾಹಿತಿ ಮಾರ್ಗದರ್ಶನ ಹಾಗೂ ಹಸಿರೆಲೆ ಗೊಬ್ಬರ ತಯಾರಿ, ನರ್ಸರಿ ತಯಾರಿ ಮತ್ತು ಭತ್ತ ನಾಟಿ ಯಂತ್ರಗಳ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ರೈತರು ಇದರ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.
ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಬರಗಾಲ, ಕೂಲಿಯಾಳುಗಳ ಕೊರತೆ ,ಬೆಲೆ ಸಮಸ್ಯೆ ಹೀಗೆ ಮುಂದಾದ ಸಮಸ್ಯೆ ಗಳನ್ನು ರೈತರು ಅನುಭವಿಸುತ್ತಿದ್ದಾರೆ.
ಇದರಿಂದ ಬಹುತೇಕ ರೈತರು ಬೇಸಾಯದಿಂದ ವಿಮುಖರಾಗುತ್ತಿದ್ದಾರೆ. ವಾಣಿಜ್ಯ ಬೆಳೆಗಳತ್ತ ರೈತರು ಹೆಚ್ಚು ಆಕರ್ಷಿತರಾಗುತ್ತಿರುವುದು ಮತ್ತೊಂದು ಕಾರಣ ಹಾಗಾಗಿ ಕಡಿಮೆ ನೀರನ್ನು ಉಪಯೋಗಿಸಿ ಉತ್ಪಾದನಾ ವೆಚ್ಚ ವನ್ನು ತಗ್ಗಿಸಿ ,ಭತ್ತ ಬೇಸಾಯ ವನ್ನು ಲಾಭದಾಯಕವಾಗಿ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಯಂತ್ರಶ್ರೀ ಯೋಜನೆ ಕಾರ್ಯಕ್ರಮ ಜಾರಿಗೆ ತಂದು ಈ ವರ್ಷ ಶಿವಮೊಗ್ಗ ಜಿಲ್ಲೆಯಲ್ಲಿ 5000 ಹೆಕ್ಟೇರ್ ಪ್ರದೇಶದಲ್ಲಿ ಯಾಂತ್ರೀಕೃತ ಭತ್ತ ಬೇಸಾಯವನ್ನು ಹಮ್ಮಿಕೊಳ್ಳುವ ಗುರಿ ಇಟ್ಟುಕೊಂಡಿದ್ದೇವೆ ಎಂದರು.

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.