ETV Bharat / city

ಬೈಕ್​ನಲ್ಲಿ ಬಂದ ಅಪರಿಚಿತರಿಂದ ಯುವಕನಿಗೆ ಚಾಕು ಇರಿತ! - Shimogga crime news

ಬೈಕ್​ನಲ್ಲಿ ಬಂದ ಅಪರಿಚಿತರು ಯುವಕನಿಗೆ ಚಾಕು ಇರಿದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

knife stab to man by unknown persons
ಬೈಕ್​ನಲ್ಲಿ ಬಂದ ಅಪರಿಚಿತರಿಂದ ಯುವಕನಿಗೆ ಚಾಕು ಇರಿತ
author img

By

Published : Dec 31, 2019, 9:21 PM IST

ಶಿವಮೊಗ್ಗ: ಬೈಕ್​ನಲ್ಲಿ ಬಂದ ಅಪರಿಚಿತರು ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.

ಭದ್ರಾವತಿಯ ಭೂತನಗುಡಿಯ ಯುವಕ ಹಡಮ್ ಸಿಂಗ್(30) ಎಂಬ ಯುವಕನಿಗೆ ನಂಬರ್ ಪ್ಲೇಟ್ ಇಲ್ಲದ ಪಲ್ಸರ್ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾತ್ರಿ ಹಾರ್ಡ್‌ವೇರ್ ಅಂಗಡಿ ಬಂದ್ ಮಾಡಿ ಮನೆಗೆ ತೆರಳುತ್ತಿದ್ದಾಗ ಬೈಕ್​ನಲ್ಲಿ ಬಂದ ಅಪರಿಚಿತರು ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಹಲ್ಲೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ.

ಬೈಕ್​ನಲ್ಲಿ ಬಂದ ಅಪರಿಚಿತರಿಂದ ಯುವಕನಿಗೆ ಚಾಕು ಇರಿತ

ಗಾಯಳು ಹಡಮ್ ಸಿಂಗ್​ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಶಿವಮೊಗ್ಗ:

ಯವಕನಿಗೆ ಚಾಕು ಇರಿತ..

ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದ ಭೂತನಗುಡಿಯ ಯುವಕ
ಹಡಮ್ ಸಿಂಗ್( 30) ಎಂಬುವವನಿಗೆ ನಂಬರ್ ಪ್ಲೇಟ್ ಇಲ್ಲದ ಪಲ್ಸರ್ ಬೈಕ್ ನಲ್ಲಿ ಬಂದ ಅಪರಿಚಿತರಿಂದ ಚಾಕು ಇರಿತ.ನಿನ್ನೆ ತಡ ರಾತ್ರಿ ಹಾರ್ಡ್‌ವೇರ್ ಬಂದ್ ಮಾಡಿ ಮನೆಗೆ ತೇರಳುವಾಗ ಬೈಕ್ ನಲ್ಲಿ ಬಂದ ಅಪರಿಚಿತರು ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.
ಹಲ್ಲೆ ಕಾರಣ ಎನೇಂಬುವುದು ತಿಳಿದು ಬಂದಿಲ್ಲ

ಗಾಯಳು ಹಡಮ್ ಸಿಂಗ್ ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆ ಗಾಗಿ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆ ಗೆ ದಾಖಲಿಸಿದ್ದಾರೆ.
ಈ ಸಂಬಂದ
ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.