ETV Bharat / city

ಆದಷ್ಟು ಬೇಗ ಗುಣಮುಖನಾಗಿ ಕ್ಷೇತ್ರದ ಜನರ ಸೇವೆಗೆ ಬರುವೆ: ಶಾಸಕ ಬಿ.ಕೆ.ಸಂಗಮೇಶ್ವರ್

ಕೊರೊನಾದಿಂದ ಆದಷ್ಟು ಬೇಗ ಗುಣಮುಖನಾಗಿ ಕ್ಷೇತ್ರದ ಜನರ ಸೇವೆಗೆ ಬರುವುದಾಗಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ವಿಡಿಯೋ ಮೂಲಕ ತಿಳಿಸಿದ್ದಾರೆ.

MLA BK Sangameshwar  video message to Bhadravati  constituency people
ಆದಷ್ಟು ಬೇಗ ಗುಣಮುಖನಾಗಿ ಕ್ಷೇತ್ರದ ಜನರ ಸೇವೆಗೆ ಬರುವೆ: ಶಾಸಕ ಬಿ.ಕೆ.ಸಂಗಮೇಶ್ವರ್
author img

By

Published : Sep 26, 2020, 10:56 PM IST

ಶಿವಮೊಗ್ಗ: ಕೊರೊನಾ ಸೋಂಕಿಗೆ ಒಳಗಾಗಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಆದಷ್ಟು ಬೇಗ ಗುಣಮುಖರಾಗಿ ಕ್ಷೇತ್ರದ ಜನರ ಸೇವೆಗೆ ಬರುವುದಾಗಿ ವಿಡಿಯೋ ಮೂಲಕ ತಿಳಿಸಿದ್ದಾರೆ.

ಆದಷ್ಟು ಬೇಗ ಗುಣಮುಖನಾಗಿ ಕ್ಷೇತ್ರದ ಜನರ ಸೇವೆಗೆ ಬರುವೆ: ಶಾಸಕ ಬಿ.ಕೆ.ಸಂಗಮೇಶ್ವರ್

ಕಳೆದ ವಾರ ಅಧಿವೇಶನಕ್ಕೆ ಹೋಗುವ ಮುನ್ನಾ ಕೋವಿಡ್ ಪರೀಕ್ಷೆಗೆ ಒಳಗಾದಾಗ ನನಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ ಬೆಂಗಳೂರಿನ ಆಸ್ಪತ್ರೆ ದಾಖಲಾಗಿದ್ದೇನೆ.

ಕ್ಷೇತ್ರದ ಜನರ ಪ್ರಾರ್ಥನೆಯಿಂದ ಸದ್ಯ ನಾನು ಆರೋಗ್ಯವಾಗಿದ್ದೇನೆ. ಇನ್ನು‌ 10 ದಿನಗಳಲ್ಲಿ ನಿಮ್ಮ ಸೇವೆಗೆ ಬರುವುದಾಗಿ ವಿಡಿಯೋದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.