ETV Bharat / city

ಸೋಂಕಿತರ ಆರೋಗ್ಯ ವಿಚಾರಿಸಿದ ಶಾಸಕ ಕುಮಾರ್​ ಬಂಗಾರಪ್ಪ - Kumar Bangarappa Visit to Soraba Covid Care Center

ಶಾಸಕ ಕುಮಾರ್ ಬಂಗಾರಪ್ಪ ಸೊರಬದಲ್ಲಿ ನೂತನವಾಗಿ ಆರಂಭವಾಗಿರುವ ಕೋವಿಡ್ ಸೆಂಟರ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Shivamogga
ಸೋಂಕಿತರ ಆರೋಗ್ಯ ವಿಚಾರಿಸಿದ ಶಾಸಕ ಕುಮಾರ್ ಬಂಗಾರಪ್ಪ
author img

By

Published : May 21, 2021, 12:35 PM IST

Updated : May 21, 2021, 12:41 PM IST

ಶಿವಮೊಗ್ಗ: ಸೊರಬದ ಕೋವಿಡ್ ಸೆಂಟರ್​ಗೆ ಭೇಟಿ ನೀಡಿದ ಶಾಸಕ ಕುಮಾರ್ ಬಂಗಾರಪ್ಪ, ಸೋಂಕಿತರ ಆರೋಗ್ಯ ವಿಚಾರಿಸಿದರು.

ಸೋಂಕಿತರ ಆರೋಗ್ಯ ವಿಚಾರಿಸಿದ ಶಾಸಕ ಕುಮಾರ್ ಬಂಗಾರಪ್ಪ

ಜಿಲ್ಲೆಯ ಸೊರಬ ತಾಲೂಕಿನಲ್ಲಿ ಕಳೆದ ವಾರವಷ್ಟೇ ಕೋವಿಡ್ ಕೇರ್ ಸೆಂಟರ್ ಆರಂಭವಾಗಿದೆ. ಇಲ್ಲಿ 30ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಯಲ್ಲಿನ ವ್ಯವಸ್ಥೆ ಬಗ್ಗೆ ಸೋಂಕಿತರಿಂದ ಮಾಹಿತಿ ಪಡೆದರು.

ಕೋವಿಡ್ ಎರಡನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: 3 ದಿನದ ಹಿಂದೆ ಪತಿ ಕೊರೊನಾಗೆ ಬಲಿ: ನೊಂದು ಆತ್ಮಹತ್ಯೆಗೆ ಶರಣಾದ 3 ತಿಂಗಳ ಗರ್ಭಿಣಿ ಪತ್ನಿ

Last Updated : May 21, 2021, 12:41 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.