ETV Bharat / city

ವಿಧಾನ ಪರಿಷತ್ ಸದಸ್ಯ ಎಸ್‌ ರುದ್ರೇಗೌಡ ಅವರಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ..

ಲಾಕ್‌ಡೌನ್ ಆಗಿ ಜನರು ಸಂಕಷ್ಟದಲ್ಲಿದ್ದು ಅವರ ನೆರವಿಗೆ ಧಾವಿಸುವ ಸಲುವಾಗಿ ನಾಲ್ಕನೇ ಬಾರಿಗೆ ಕೊಳಚೆ ಪ್ರದೇಶದ ಜನರಿಗೆ ಆಹಾರ ಕಿಟ್‌ಗಳನ್ನು ವಿತರಣೆ ಮಾಡಿದರು. ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ. ಸಹ ಅವರು ಈ ಹಿಂದೆ ದೇಣಿಗೆಯಾಗಿ ನೀಡಿದ್ದಾರೆ.

mlc  Rudraygowda Distribution of food supplies kit
ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಅವರಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ
author img

By

Published : May 11, 2020, 7:40 PM IST

ಶಿವಮೊಗ್ಗ : ಕೊರೊನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗುವ ಸಲುವಾಗಿ ವಿಧಾನಪರಿಷತ್ ಸದಸ್ಯ ಎಸ್ ರುದ್ರೇಗೌಡ ಅವರು 500 ಕುಟುಂಬಗಳಿಗೆ ಆಹಾರ ಕಿಟ್‌ಗಳನ್ನು ನಗರದ ಬಸವ ಕೇಂದ್ರದಲ್ಲಿ ವಿತರಣೆ ಮಾಡಿದರು.

ಲಾಕ್‌ಡೌನ್ ಆಗಿ ಜನರು ಸಂಕಷ್ಟದಲ್ಲಿದ್ದು ಅವರ ನೆರವಿಗೆ ಧಾವಿಸುವ ಸಲುವಾಗಿ ನಾಲ್ಕನೇ ಬಾರಿಗೆ ಕೊಳಚೆ ಪ್ರದೇಶದ ಜನರಿಗೆ ಆಹಾರ ಕಿಟ್‌ಗಳನ್ನು ವಿತರಣೆ ಮಾಡಿದರು. ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ. ಸಹ ಅವರು ಈ ಹಿಂದೆ ದೇಣಿಗೆಯಾಗಿ ನೀಡಿದ್ದಾರೆ.

ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಬಸವಕೇಂದ್ರ ಸ್ವಾಮೀಜಿಗಳಾದ ಬಸವ ಮರುಳಸಿದ್ಧ ಸ್ವಾಮಿಗಳು, ಮಹಾನಗರ ಪಾಲಿಕೆ ಸದಸ್ಯೆ ಅನಿತಾ ರವಿಶಂಕರ್‌ ಹಾಗೂ ಬಿಜೆಪಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.