ETV Bharat / city

ಶಿವಮೊಗ್ಗ ಡಿಡಿಪಿಐ ಆಗಿ ಎಂ.ಎನ್.ರಮೇಶ್ ಪದಗ್ರಹಣ - Deputy Director of Public Education Department

ಶಿವಮೊಗ್ಗ ಡಿಡಿಪಿಐ ಆಗಿ ಅಧಿಕಾರ ವಹಿಸಿಕೊಂಡ ಎಂ.ಎನ್.ರಮೇಶ್.

MN Ramesh as Deputy Director of Public Education Department
ಎಂ.ಎನ್.ರಮೇಶ್ ಅಧಿಕಾರ ಸ್ವೀಕಾರ
author img

By

Published : Jan 17, 2020, 3:13 AM IST

ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಎಂ.ಎನ್.ರಮೇಶ್ ಅವರು ಹೆಚ್.ಮಂಜುನಾಥ್ ಅವರಿಂದ ಅಧಿಕಾರ ವಹಿಸಿಕೊಂಡರು.

ಎಂ.ಎನ್.ರಮೇಶ್ ಅವರು ಚಿತ್ರದುರ್ಗದ ಶಿಕ್ಷಣ ಮತ್ತು ತರಬೇತಿ ಕೇಂದ್ರದಲ್ಲಿ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು.

ಅದಕ್ಕೂ ಮುನ್ನ ಚಳ್ಳಕೆರೆ, ದಾವಣಗೆರೆಗಳಲ್ಲಿ ಮುಖ್ಯ ಶಿಕ್ಷಕರಾಗಿ, ಬೆಳಗಾವಿ ಮತ್ತು ಚಿತ್ರದುರ್ಗದ ಬಿ.ಇಡಿ, ಕಾಲೇಜುಗಳಲ್ಲಿ ಉಪನ್ಯಾಸಕರಾಗಿ, ವಿದ್ಯಾಧಿಕಾರಿಗಳಾಗಿ, ಹೊಸದುರ್ಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹೆಚ್.ಮಂಜುನಾಥ್ ಅವರು ಉಪಹಾರ ಯೋಜನೆಯ ಸಹನಿರ್ದೇಶಕರಾಗಿ ಬಡ್ತಿ ಹೊಂದಿದ್ದಾರೆ.

Intro:ಶಿವಮೊಗ್ಗ,
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಎಂ.ಎನ್.ರಮೇಶ್ :

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಎಂ.ಎನ್.ರಮೇಶ್ ಅವರು ಮಂಜುನಾಥ್ ಹೆಚ್. ಅವರಿಂದ ಅಧಿಕಾರ ವಹಿಸಿಕೊಂಡರು. ಎಂ.ಎನ್.ರಮೇಶ್ ಅವರು ಚಿತ್ರದುರ್ಗದ ಶಿಕ್ಷಣ ಮತ್ತು ತರಬೇತಿ ಕೇಂದ್ರದಲ್ಲಿ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು.
ಅದಕ್ಕೂ ಮುನ್ನ ಚಳ್ಳಕೆರೆ, ದಾವಣಗೆರೆಗಳಲ್ಲಿ ಮುಖ್ಯ ಶಿಕ್ಷಕರಾಗಿ, ಬೆಳಗಾವಿ ಮತ್ತು ಚಿತ್ರದುರ್ಗದ ಬಿ.ಇಡಿ., ಕಾಲೇಜುಗಳಲ್ಲಿ ಉಪನ್ಯಾಸಕರಾಗಿ, ವಿದ್ಯಾಧಿಕಾರಿಗಳಾಗಿ, ಹೊಸದುರ್ಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದವರಾಗಿದ್ದಾರೆ.
ಈ ಹಿಂದೆ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹೆಚ್.ಮಂಜುನಾಥ್ ಅವರು ಬಡ್ತಿ ಹೊಂದಿದ್ದು, ಬೆಂಗಳೂರಿನ ಮಧ್ಯಾಹ್ನದ ಉಪಹಾರ ಯೋಜನೆಯ ಸಹನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.