ETV Bharat / city

ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗ: ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್​​ ಪಥಸಂಚಲನ - ಶಿವಮೊಗ್ಗ ಪೊಲೀಸ್​​ ಪಥಸಂಚಲನ

ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರ ಪ್ರದೇಶದಲ್ಲಿ ಸೆಕ್ಷನ್​ 144 ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪೊಲೀಸ್​​ ಇಲಾಖೆ ವತಿಯಿಂದ ಇಂದು ಪಥಸಂಚಲನ ನಡೆಸಲಾಯಿತು.

police-march-past-in-shivamogga
ಶಿವಮೊಗ್ಗದಲ್ಲಿ ಪೊಲೀಸ್​​ ಪಥಸಂಚಲನ
author img

By

Published : Dec 5, 2020, 5:36 PM IST

Updated : Dec 5, 2020, 5:45 PM IST

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಇಂದು ಜಿಲ್ಲಾ ಪೊಲೀಸ್​ ಇಲಾಖೆ ವತಿಯಿಂದ ಪಥಸಂಚಲನ ನಡೆಸಲಾಯಿತು.

ಶಿವಮೊಗ್ಗದಲ್ಲಿ ಪೊಲೀಸ್​​ ಪಥಸಂಚಲನ

ಸೋಮವಾರದವರೆಗೂ ನಗರ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಜಿಲ್ಲಾ ಪೊಲೀಸ್​​ ಇಲಾಖೆ ವತಿಯಿಂದ ಜಯನಗರ ಪೊಲೀಸ್ ಠಾಣೆ ಹಾಗೂ ವಿನೋಬ ನಗರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಪಥಸಂಚಲನ ನಡೆಸಲಾಯಿತು.

ಓದಿ-ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿ

ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಾರ್ಯಪ್ರವೃತರಾಗಿದ್ದು ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚೆರ ವಹಿಸಿದ್ದಾರೆ.

Last Updated : Dec 5, 2020, 5:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.