ETV Bharat / city

ಸರ್ಕಾರದ ವಿವಿಧ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್​ ಸಮಿತಿಯಿಂದ ಪ್ರತಿಭಟನೆ - ಶಿವಮೊಗ್ಗ ಪ್ರತಿಭಟನೆ ಸುದ್ದಿ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ತಕ್ಷಣವೇ ಹಿಂಪಡೆಯಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್​ ಸಮಿತಿಯಿಂದ ಪ್ರತಿಭಟಿಸಲಾಯಿತು.

Protest by Congress committee against anti-government policy
ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಕಾಂಗ್ರೆಸ್​ ಸಮಿತಿಯಿಂದ ಪ್ರತಿಭಟನೆ
author img

By

Published : Aug 20, 2020, 6:45 PM IST

ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್​ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.

ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಕಾಂಗ್ರೆಸ್​ ಸಮಿತಿಯಿಂದ ಪ್ರತಿಭಟನೆ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ತಕ್ಷಣವೇ ಹಿಂಪಡೆಯಬೇಕು. ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯಸರ್ಕಾರ ಸಂಪೂರ್ಣ ವಿಫಲವಾಗಿದ್ದು, ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಭಾರಿ ಭ್ರಷ್ಟಚಾರ ನಡೆದಿದೆ. ಈ ಕುರಿತು ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಇನ್ನು, ಸಂತ್ರಸ್ತರಿಗೆ ಕಳೆದ ವರ್ಷದ ಪ್ರವಾಹ ಪರಿಹಾರ ಹಣವೇ ಸಿಕ್ಕಲ್ಲ. ರಾಜ್ಯ ಸರ್ಕಾರ ಕೇವಲ ರಾಜಕೀಯ ಮಾಡುತ್ತಿದೆ ಹೊರತು, ಜನರ ಹಿತ ಕಾಪಾಡುತ್ತಿಲ್ಲ ಎಂದು ಆರೋಪಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.