ಶಿವಮೊಗ್ಗ: ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಲ್ಯಾಪ್ ಟಾಪ್ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಲ್ಯಾಪ್ ಟಾಪ್ ನೀಡುವಂತೆ ಆಗ್ರಹ, ಪದವಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ - ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ
ಲ್ಯಾಪ್ ಟಾಪ್ ನೀಡುವಂತೆ ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಲ್ಯಾಪ್ ಟಾಪ್ ನೀಡುವಂತೆ ಆಗ್ರಹ, ಪದವಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ