ETV Bharat / city

ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್ - shivmogga Tight Police security

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಇಂದು ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.

Tight Police security
ಬಿಗಿ ಪೊಲೀಸ್ ಬಂದೋಬಸ್ತ್
author img

By

Published : Dec 28, 2019, 7:30 AM IST

ಶಿವಮೊಗ್ಗ : ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಇಂದು ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.

ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಇಂದು ಮುಸ್ಲಿಂ ಸಂಘಟನೆಗಳಿಂದ ನಗರದ ಈದ್ಗಾ ಮೈದಾನದಲ್ಲಿ ಬಹೃತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಚಿತ್ರದುರ್ಗ, ಹಾವೇರಿ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸರನ್ನು ಸಹ ಶಿವಮೊಗ್ಗದಲ್ಲಿ ನಿಯೋಜಿಸಲಾಗಿದೆ. ಪ್ರತಿಭಟನಾ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಮಾಹಿತಿ ನೀಡಿದರು.

Intro:ಶಿವಮೊಗ್ಗ,
ನಾಳೆ ಮುಸ್ಲಿಂ ಸಂಘಟನೆ ಗಳಿಂದ ಪ್ರತಿಭಟನೆ ನಗರದಾದ್ಯಂತ ಪೋಲಿಸ್ ಬಂದೋಬಸ್

ಪೌರತ್ವ ಮಸೂದೆ ಯನ್ನು ವಿರೋಧಿಸಿ ನಾಳೆ ಮುಸ್ಲಿಂ ಸಂಘಟನೆ ಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ಪೋಲಿಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.

ನಾಳೆ ಮುಸ್ಲಿಂ ಸಂಘಟನೆ ಗಳಿಂದ ನಗರದ ಈದ್ಗಾ ಮೈದಾನದಲ್ಲಿ ಬಹೃತ್ ಪ್ರತಿಭಟನೆ ಹಮ್ಮಿಕೊಂಡಿದೆ ಹಾಗಾಗಿ ಚಿತ್ರದುರ್ಗ, ಹಾವೇರಿ ಜಿಲ್ಲೆಗಳಿಂದ ಹೆಚ್ಚಿನ ಪೋಲಿಸರನ್ನು ಸಹ ಶಿವಮೊಗ್ಗ ದಲ್ಲಿ ನಿಯೋಜಿಸಲಾಗಿದೆ.ಇದರ ಪ್ರಯುಕ್ತ ಡಿಎಆರ್ ಮೈದಾನದಲ್ಲಿ ಪೋಲಿಸ್ ರಿಗೆ ನಾಳೆಯ ಪ್ರತಿಭಟನೆ ಬಗ್ಗೆ ಮಾಹಿತಿ ನೀಡಿ ಯಾವುದೇ ಅಹಿತಕರ ಘಟನೆಗಳು ಸಂಬಂಧಿಸಿದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು ಪೋಲಿಸ್ ರಿಗೆ ಮಾಹಿತಿ ನೀಡಿದರು.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.