ETV Bharat / city

ಶಿವಮೊಗ್ಗ: ಅಪ್ಪು ಜನ್ಮದಿನದಂದು ನೂರಕ್ಕೂ ಹೆಚ್ಚು ಜನರಿಂದ ನೇತ್ರದಾನಕ್ಕೆ ನೋಂದಣಿ

ಪುನೀತ್ ರಾಜ್ ಕುಮಾರ್ ಜನ್ಮದಿನದ ಪ್ರಯುಕ್ತ, ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಅಪ್ಪು ಅಭಿಮಾನಿಗಳ ಸಹಯೋಗದಲ್ಲಿ ಆಯೋಜಿಸಿದ್ದ ನೇತ್ರದಾನ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಜನರು ನೇತ್ರದಾನದ ವಾಗ್ದಾನ ಮಾಡುವ ಬಗ್ಗೆ ನೋಂದಣಿ ಮಾಡಿಸಿದ್ದಾರೆ. ಈ ಮೂಲಕ ಅಪ್ಪು ಅಭಿಮಾನಿಗಳು ವಿಶೇಷವಾಗಿ ಜನ್ಮದಿನವನ್ನು ಆಚರಿಸಿದ್ದಾರೆ.

punith-raj-kumar-birthday-fans-registered-for-eye-donation-program
ಅಪ್ಪು ಜನ್ಮದಿನದ ಹಿನ್ನೆಲೆ ನೂರಕ್ಕೂ ಹೆಚ್ಚು ಜನರಿಂದ ನೇತ್ರದಾನಕ್ಕೆ ನೋಂದಣಿ
author img

By

Published : Mar 17, 2022, 9:09 PM IST

ಶಿವಮೊಗ್ಗ : ಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್ ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಅವರ ಜನ್ಮದಿನವನ್ನು ಆಚರಣೆ ಮಾಡುತ್ತಿದ್ದಾರೆ. ಸಮಾಜಸೇವೆಯ ಮೂಲಕ ಮಾದರಿಯಾಗಿದ್ದ ಅಪ್ಪುವಿನ ಜನ್ಮದಿನವನ್ನು ಅಭಿಮಾನಿಗಳು ಸಾಮಾಜಿಕವಾಗಿ ಆಚರಿಸಿದ್ದು, ಅಂತೆಯೇ ಜಿಲ್ಲೆಯಲ್ಲಿ ಅಪ್ಪು ಜನ್ಮದಿನವನ್ನು ನೇತ್ರದಾನಕ್ಕೆ ನೋಂದಣಿ ಮಾಡುವ ಮೂಲಕ ಆಚರಿಸಲಾಗಿದೆ.

ಅಪ್ಪು ಜನ್ಮದಿನದ ಹಿನ್ನೆಲೆ ನೂರಕ್ಕೂ ಹೆಚ್ಚು ಜನರಿಂದ ನೇತ್ರದಾನಕ್ಕೆ ನೋಂದಣಿ...

ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಅಪ್ಪು ಅಭಿಮಾನಿಗಳ ಸಹಯೋಗದಲ್ಲಿ ಆಯೋಜಿಸಿದ್ದ ನೇತ್ರದಾನ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಜನರು ನೇತ್ರದಾನ ಮಾಡುವ ಬಗ್ಗೆ ನೋಂದಣಿ ಮಾಡಿದ್ದಾರೆ.

ಜೇಮ್ಸ್ ಚಿತ್ರದ ಬಿಡುಗಡೆ ಹಾಗೂ ಅಪ್ಪು ಜನ್ಮದಿನದ ಪ್ರಯುಕ್ತ ನಗರದ ಎಚ್ಪಿಸಿ ಚಿತ್ರಮಂದಿರದಲ್ಲಿ ಚಿತ್ರ ನೋಡಲು ಬಂದ ಅಭಿಮಾನಿಗಳು ನೇತ್ರದಾನದ ವಾಗ್ದಾನ ಪತ್ರಕ್ಕೆ ಸಹಿ ಮಾಡುವ ಮೂಲಕ ಅಪ್ಪುವಿನ ಜನ್ಮದಿನವನ್ನು ಆಚರಿಸಿದ್ದು ವಿಶೇಷವಾಗಿತ್ತು.

ಓದಿ : ಮೂರು ಹಾವುಗಳ ಜೊತೆ ಚೆಲ್ಲಾಟ: ಸಾವಿರಾರು ಉರಗಗಳ ರಕ್ಷಕ ಎಡವಟ್ಟಿನಿಂದ ಆಸ್ಪತ್ರೆ ಸೇರಿದ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.