ETV Bharat / city

50 ವರ್ಷದ ವ್ಯಕ್ತಿಯಿಂದ 9ರ ಬಾಲಕಿ ಮೇಲೆ ಅತ್ಯಾಚಾರ: ಶಿವಮೊಗ್ಗದಲ್ಲಿ ಕಾಮುಕ ಅರೆಸ್ಟ್​

author img

By

Published : Dec 6, 2020, 4:16 PM IST

9 ವರ್ಷದ ಬಾಲಕಿ ಮೇಲೆ 50 ವರ್ಷದ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆಸಿದ್ದು, ಆರೋಪಿಯನ್ನು ಪೊಲೀಸರು ಕಂಬಿ ಹಿಂದೆ ಕಳಿಸಿದ್ದಾರೆ.

ಅತ್ಯಾಚಾರ
ಅತ್ಯಾಚಾರ

ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ 50 ವರ್ಷದ ವ್ಯಕ್ತಿವೋರ್ವ ಅಟ್ಟಹಾಸ ಮೆರೆದಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜಪ್ಪ (50) ಎಂಬಾತ ಎದುರು ಮನೆಯ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ. ಈ ಕುರಿತು ಬಾಲಕಿ ತನ್ನ ತಾಯಿಯ ಬಳಿ ಮಾಹಿತಿ ಹಂಚಿಕೊಂಡಿದ್ದಾಳೆ.

ಈ ಸಂಬಂಧ ಮಹಿಳಾ ಪೊಲೀಸ್​ ಠಾಣೆಗೆ ಬಾಲಕಿಯ ಪೋಷಕರು ದೂರು ನೀಡಿದ್ದು, ಪೊಲೀಸರು ಆರೋಪಿ ಮಂಜಪ್ಪನನ್ನು ಬಂಧಿಸಿದ್ದಾರೆ. ಈ ಕುರಿತು ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಊಟ ಕೊಡಿಸ್ತೀನೆಂದು ಆಕೆಯನ್ನೇ ತಿಂದುಂಡರು.. ಜಿಲ್ಲಾಸ್ಪತ್ರೆ ಕಾಮುಕ ಮತ್ತವನ ಗ್ಯಾಂಗ್‌ನ ರಾಕ್ಷಸಿ ಕೃತ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.