ETV Bharat / city

ಡಿ.21 ರ ಮಧ್ಯರಾತ್ರಿವರೆಗೆ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

ದೇಶಾದ್ಯಂತ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

shivkumar K B
ಶಿವಕುಮಾರ್​ ಕೆ.ಬಿ
author img

By

Published : Dec 18, 2019, 11:25 PM IST

ಶಿವಮೊಗ್ಗ: ದೇಶಾದ್ಯಂತ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಗುರುವಾರ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಬಹೃತ್ ಪ್ರತಿಭಟನೆ ಸಹ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಡಿಸೆಂಬರ್ 18 ರ ರಾತ್ರಿ 10 ಗಂಟೆಯಿಂದ ಡಿ.21 ರ ಮಧ್ಯರಾತ್ರಿ ವರೆಗೆ ಕಲಂ 144ರ ಅಡಿ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.

Intro:ನಿಷೇಧಾಜ್ನೆ ಜಾರಿ

ದೇಶಾದ್ಯಂತ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಪ್ರತಿಭಟನೆ ನಡೆಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ
ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಡಿಸೆಂಬರ್ 18ರ ರಾತ್ರಿ 10ಗಂಟೆಯಿಂದ ಡಿ.21ರ ಮಧ್ಯರಾತ್ರಿವರೆಗೆ ಕಲಂ 144 ಅಡಿ ನಿಷೇಧಾಜ್ನೆ ವಿಧಿಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ
ನಾಳೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಸಹ ಬಹೃತ್ ಪ್ರತಿಭಟನೆ ಸಹ ಹಮ್ಮಿಕೊಳ್ಳಲಾಗಿದೆ.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.