ETV Bharat / city

ರಿಪ್ಪನ್​ಪೇಟೆ ಶಾಲಾ ಕಟ್ಟಡ ಶಿಥಿಲ: ತೆರವಿಗೆ ಜಿಲ್ಲಾಧಿಕಾರಿ ಆದೇಶ - undefined

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ ದಯಾನಂದ, ಇಂದು ಹೊಸನಗರದ ರಿಪ್ಪನ್​ಪೇಟೆಯ ಸರ್ಕಾರಿ ಶಾಲೆಗೆ ಭೇಟಿ ನೀಡಿದರು. ಈ ವೇಳೆ ಶಿಥಿಲಗೊಂಡಿರುವ ಶಾಲಾ ಕಟ್ಟಡವನ್ನು ತೆರವುಗೊಳಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಲಾ ಕಟ್ಟಡ ತೆರವುಗೊಳಿಸಲು ಶಿವಮೊಗ್ಗ ಡಿಸಿ ಆದೇಶ
author img

By

Published : Jun 25, 2019, 1:02 PM IST

ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್​ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಜಿಲ್ಲಾಧಿಕಾರಿ ಕೆ.ಎ ದಯಾನಂದ ಭೇಟಿ ನೀಡಿದರು.

ಈ ವೇಳೆ ಅವರು ಶಿಥಿಲಗೊಂಡಿರುವ ಶಾಲಾ ಕಟ್ಟಡವನ್ನು ತೆರವುಗೊಳಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ತರಗತಿಗಳಿಗೆ ತೆರಳಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಕೆಲಕಾಲ ಸಮಾಲೋಚನೆ ನಡೆಸಿದರು.

ಶಿಥಿಲಗೊಂಡ ಶಾಲಾ ಕಟ್ಟಡ ತೆರವುಗೊಳಿಸಲು ಶಿವಮೊಗ್ಗ ಡಿಸಿ ಆದೇಶ

ಇದೇ ಸಂದರ್ಭದಲ್ಲಿ ರಿಪ್ಪನ್​ಪೇಟೆಯ ಸಾಮಾಜಿಕ ಹೋರಾಟಗಾರ ಕೃಷ್ಣಪ್ಪ, ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದರು. ಛತ್ತೀಸ್​ಗಢ ಮೂಲದ ಸತ್ತ್​ಪಾಲ್ ಎಂಬ ಬಾಲಕ ಶಿವಮೊಗ್ಗದಲ್ಲೇ ಓದುತ್ತಿದ್ದು, ಬಾಲಕನ ಕುಟುಂಬಕ್ಕೆ ಶಿವಮೊಗ್ಗದಲ್ಲಿ ಮನೆ ಕಟ್ಟಿಕೊಳ್ಳಲು ಅವಕಾಶ ನೀಡುವಂತೆ ಮಾನವಿ ಮಾಡಿಕೊಂಡರು.

Intro:ಶಿವಮೊಗ್ಗ,
ರಿಪ್ಪನಪೇಟೆ ಸರ್ಕಾರಿ ಪ್ರಾಥಮಿಕ ಹಿರಿಯ ಶಾಲೆ ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ.ಎ ದಯಾನಂದ

ರಿಪ್ಪನಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೆ ಭೇಟಿ ನೀಡಿ ಶಿಥಿಲಗೊಂಡಿರುವ ಶಾಲೆಯನ್ನು ತೇರೆವು ಗೋಳಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ನಂತರದಲ್ಲಿ ಕ್ಲಾಸ್ ರೂಂ ಗೆ ತೇರಳಿ ಶಿಕ್ಷಕರೊಂದಿಗೆ ಸಮಾಲೋಚನೆ ಮಾಡಿದರು.
ಇದೆ ಸಂದರ್ಭದಲ್ಲಿ ರಿಪ್ಪನಪೇಟೆಯ ಸಾಮಾಜಿಕ ಹೋರಾಟ ಗಾರ ರಿಪ್ಪನಪೇಟೆ ಕೃಷ್ಣಪ್ಪ ಛತ್ತೀಸ್ಗಢ ದ ಬಾಲಕ ಸತ್ತ್ ಪಾಲ್ ಗೆ ಮನೆ ಕಟ್ಟಿಕೊಳ್ಳಲು ಅವಕಾಶ ನೀಡುವಂತೆ ಮಾನವಿ ಮಾಡಿಕೊಂಡರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.