ETV Bharat / city

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ತ್ವರಿತವಾಗಿ ಪ್ರಾರಂಭಿಸಲು ಸೂಚನೆ

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚಿಸಲಾದ್ದು, ಕೂಡಲೇ ಹೊಸದಾಗಿ ರನ್‍ವೇ ಮೂರು ಅಲೈನ್‍ಮೆಂಟ್‍ಗಳ ಬಗ್ಗೆ ಸರ್ವೆ ಕಾರ್ಯವನ್ನು 10 ದಿನಗಳೊಳಗಾಗಿ ಮುಗಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಪ್ರಗತಿ ಪರಿಶೀಲನಾ ಸಭೆ
author img

By

Published : Aug 21, 2019, 9:21 AM IST

ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚಿಸಲಾದ್ದು, ಕೂಡಲೇ ಹೊಸದಾಗಿ ರನ್‍ವೇ ಮೂರು ಅಲೈನ್‍ಮೆಂಟ್‍ಗಳ ಬಗ್ಗೆ ಸರ್ವೆ ಕಾರ್ಯವನ್ನು 10 ದಿನಗಳೊಳಗಾಗಿ ಮುಗಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಇನ್ನು ಶಿವಮೊಗ್ಗ-ಶಿಕಾರಿಪುರ-ರಾಣೀಬೆನ್ನೂರು-ಹಾವೇರಿ ಮಾರ್ಗವಾಗಿ ಹೊಸ ರೈಲ್ವೆ ಯೋಜನೆಯ ಕುರಿತು ಸಹ ಚರ್ಚಿಸಲಾಗಿದ್ದು, ಅವಶ್ಯಕತೆ ಇರುವ ಭೂ ಸ್ವಾಧೀನಾಧಿಕಾರಿಗಳ ಕಚೇರಿಯನ್ನು ಶಿಕಾರಿಪುರ ತಾಲೂಕಿನ ಕೇಂದ್ರ ಸ್ಥಾನದಲ್ಲಿ ತೆರೆಯಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಈ ಸಭೆಯು ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಅವರ ಸಮ್ಮುಖದಲ್ಲಿ ನಡೆದಿದ್ದು, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಪಿ.ಮಣಿವಣ್ಣನ್ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Intro:ಶಿವಮೊಗ್ಗ,

ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳಲು ಸೂಚನೆ

ಶಿವಮೊಗ್ಗ ವಿಮಾನ ನಿಲ್ದಾಣ ಪ್ರಗತಿ ಪರಿಶೀಲನಾ ಸಭೆಯು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖಾ ಪ್ರಧಾನ ಕಾರ್ಯದರ್ಶಿಗಳ ಕಛೇರಿಯಲ್ಲಿ ಶಿವಮೊಗ್ಗ ಮಾನ್ಯ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಅವರ ಸಮ್ಮುಖದಲ್ಲಿ ನಡೆಯಿತು. ಈ ಸಭೆಯಲ್ಲಿ ರುದ್ರೇಗೌಡ ಮಾನ್ಯ ವಿಧಾನ ಪರಿಷತ್ ಸದಸ್ಯರು, ಕಪಿಲ್ ಮೋಹನ್, ಪ್ರಧಾನ ಕಾರ್ಯದರ್ಶಿ, ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಪಿ.ಮಣಿವಣ್ಣನ್ ಹಾಗೂ ಇತರೆ ಇಲಾಖಾ ಅಧಿಕಾರಿಗಳು ಹಾಜರಿದ್ದರು. ಈ ಸಭೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸುವ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಕೂಡಲೇ ಹೊಸದಾಗಿ ರನ್‍ವೇ ಮೂರು ಅಲೈನ್‍ಮೆಂಟ್‍ಗಳ ಬಗ್ಗೆ ಸರ್ವೆ ಕಾರ್ಯವನ್ನು 10 ದಿವಸಗಳೊಳಗಾಗಿ ಮುಗಿಸಿ ಜರೂರಾಗಿ ವರದಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಶಿವಮೊಗ್ಗ-ಶಿಕಾರಿಪುರ-ರಾಣೀಬೆನ್ನೂರು-ಹಾವೇರಿ ಮಾರ್ಗ ಹೊಸ ರೈಲ್ವೆ ಯೋಜನೆ ಯನ್ನು ತ್ವರಿತವಾಗಿ ಪ್ರಾರಂಭಿಸಬೇಕಾಗಿತ್ತು. ಇದಕ್ಕಾಗಿ ಅವಶ್ಯಕತೆ ಇರುವ ಭೂ ಸ್ವಾಧೀನ ಪ್ರಕ್ರಿಯೆ ಯನ್ನು ಪ್ರಾರಂಭಿಸಬೇಕಾಗಿರುವುದರಿಂದ ಭೂ ಸ್ವಾಧೀನಾಧಿಕಾರಿಗಳ ಕಛೇರಿಯನ್ನು ಶಿಕಾರಿಪುರ ತಾಲ್ಲೂಕಿನ ಕೇಂದ್ರ ಸ್ಥಾನದಲ್ಲಿ ತೆರೆಯಲು ಕೂಡಲೇ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲು ತೀರ್ಮಾನಿಸಲಾಯಿತು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.