ETV Bharat / city

ಶಿವಮೊಗ್ಗದ ಆಶ್ರಮ ಶಾಲೆಗೆ ಪುಸ್ತಕ ಕೊಡುಗೆಯಾಗಿ ನೀಡಿದ ಸುದೀಪ್ ಚಾರಿಟಬಲ್ ಟ್ರಸ್ಟ್

ಸುದೀಪ್ ಚಾರಿಟಬಲ್ ಟ್ರಸ್ಟ್ ವತಿಯಿಂದ ದತ್ತು ಪಡೆದುಕೊಂಡಿರುವ ಶಾಲೆಗಳ ಗ್ರಂಥಾಲಯಕ್ಕೆ 73ನೇ ಗಣರಾಜ್ಯೋತ್ಸವದ ನಿಮಿತ್ತ ರಾಷ್ಟ್ರಕವಿ ಕುವೆಂಪುರವರ ಭಂಡಾರದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.

Sudeep Charitable Trust donated books to Shimoga School
ಶಿವಮೊಗ್ಗದ ಅಶ್ರಮ ಶಾಲೆಗೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ಸುದೀಪ್ ಚಾರಿಟಬಲ್ ಟ್ರಸ್ಟ್
author img

By

Published : Jan 27, 2022, 10:41 AM IST

ಶಿವಮೊಗ್ಗ: 73ನೇ ಗಣರಾಜ್ಯೋತ್ಸವದ ನಿಮಿತ್ತ ಶಿವಮೊಗ್ಗದ ಅಶ್ರಮ ಶಾಲೆಗೆ ಸುದೀಪ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪುಸ್ತಕಗಳನ್ನು ಕೊಡುಗೆ ನೀಡಲಾಯಿತು.

ಸುದೀಪ್ ಚಾರಿಟಬಲ್ ಟ್ರಸ್ಟ್ ವತಿಯಿಂದ ದತ್ತು ಪಡೆದುಕೊಂಡಿರುವ ಶಾಲೆಗಳ ಗ್ರಂಥಾಲಯಕ್ಕೆ 73ನೇ ಗಣರಾಜ್ಯೋತ್ಸವದ ನಿಮಿತ್ತ ರಾಷ್ಟ್ರಕವಿ ಕುವೆಂಪುರವರ ಭಂಡಾರದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.

ಶಿವಮೊಗ್ಗದ ಅಶ್ರಮ ಶಾಲೆಗೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ಸುದೀಪ್ ಚಾರಿಟಬಲ್ ಟ್ರಸ್ಟ್

ಸಾಗರ ನಗರಸಭೆ ವ್ಯಾಪ್ತಿಯ ಎಸ್​ಎನ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ದತ್ತು ಪಡೆದುಕೊಂಡಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯರಾದ ರಾಜಬಕ್ಷಿ ಅವರಿಗೆ ಟ್ರಸ್ಟ್ ರಾಜ್ಯಾಧ್ಯಕ್ಷ ಕೃಷ್ಣ ಕಿಟ್ಟಿ ಅವರು ರಾಷ್ಟ್ರ ಕವಿ ಕುವೆಂಪು ಅವರ ಭಂಡಾರದ ಪುಸ್ತಕಗಳನ್ನು ಹಸ್ತಾಂತರ ಮಾಡಿದರು. ಅದೇ ರೀತಿ ಟ್ರಸ್ಟ್​​ನ ಇನ್ನೂಂದು ತಂಡ ಚಿತ್ರದುರ್ಗದ ಶಾಲೆಗಳಿಗೂ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಇದನ್ನೂ ಓದಿ: ಪಾಲಿಕೆಯ ಶೇ.15 ರಷ್ಟು ಆರೋಗ್ಯ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ..

ಈ ವೇಳೆ ಸಮಾಜ ಸೇವಕರಾದ ಆರೀಫ್ ಸಾಗರ್ , ಸದ್ದಾಂ ದೊಡ್ಮನೆ, ಜಮೀಲ್ ಸಾಗರ್ ಹಾಜರಿದ್ದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.