ETV Bharat / city

IT ಅಧಿಕಾರಿಗಳು ವಿಚಾರಣೆಗೆ ಕರೆದಾಗ ಉಮೇಶ್ ಹಾಜರಾಗುತ್ತಾರೆ: ಬಿ.ಎಸ್‌.ಯಡಿಯೂರಪ್ಪ - Shivamogga

ತಮ್ಮ ಪಿಎ ಮನೆ ಮೇಲೆ ಐಟಿ ದಾಳಿ ಬಗ್ಗೆ ಶಿಕಾರಿಪುರದಲ್ಲಿ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಐಟಿಯವರು ವಿಚಾರಣೆಗೆ ಕರೆದಾಗ ಉಮೇಶ್‌ ಹಾಜರಾಗ್ತಾರೆ. ಇಂದರಿಂದ ನಾಪತ್ತೆಯಾಗುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Umesh will attend for enquiry of it officers call him - Former CM BS Yediyurappa
ವಿಚಾರಣೆಗೆ ಕರೆದಾಗ ಉಮೇಶ್ ಹಾಜರಾಗುತ್ತಾರೆ: ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ
author img

By

Published : Oct 8, 2021, 12:27 PM IST

Updated : Oct 8, 2021, 1:00 PM IST

ಶಿವಮೊಗ್ಗ: ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆಗೆ ಕರೆದಾಗ ಉಮೇಶ್ ಹಾಜರಾಗುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಮ್ಮ ಪಿಎ ಮನೆ ಮೇಲೆ ಐಟಿ ದಾಳಿ ಬಗ್ಗೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಐಟಿ ದಾಳಿ ನಡೆಸಿದಾಗ ಉಮೇಶ್ ಅಧಿಕಾರಿಗಳ ಜೊತೆಯೇ ಇದ್ದು, ಸಹಕಾರ ನೀಡಿದ್ದಾರೆ. ಅಧಿಕಾರಿಗಳು ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ. ಇದರಿಂದ ಅಷ್ಟು ಬೇಗ ಉಮೇಶ್ ನಾಪತ್ತೆಯಾಗುವ ಪ್ರಮೇಯವೇ ಇಲ್ಲ ಎಂದು ಹೇಳಿದರು.

IT ಅಧಿಕಾರಿಗಳು ವಿಚಾರಣೆಗೆ ಕರೆದಾಗ ಉಮೇಶ್ ಹಾಜರಾಗುತ್ತಾರೆ: ಬಿ.ಎಸ್‌.ಯಡಿಯೂರಪ್ಪ

ಐಟಿ ದಾಳಿ ರಾಜಕೀಯಪ್ರೇರಿತ ಅಂತ ನನಗೆ ಅನ್ನಿಸಿಲ್ಲ ಎಂದು ತಿಳಿಸಿದ ಬಿಎಸ್‌ವೈ, ಉಪ ಚುನಾವಣೆಯ ಮೇಲೆ ಈ ಐಟಿ ದಾಳಿ ಯಾವುದೇ ಪರಿಣಾಮ ಬೀರಲ್ಲ ಎಂದರು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

Last Updated : Oct 8, 2021, 1:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.