ತುಮಕೂರು: ನಗರದಲ್ಲಿ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಸುಖಾಸುಮ್ಮನೆ ಸಂಚರಿಸುತ್ತಿದ್ದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಟವಾಡಿ, ಶಿರಾ ಗೇಟ್, ಗುಬ್ಬಿ ಗೇಟ್ ಸೇರಿದಂತೆ ನಗರದ 8 ಕಡೆ ಚೆಕ್ಪೋಸ್ಟ್ ತೆರೆಯಲಾಗಿದ್ದು, ಸುಮ್ಮನೆ ಸಂಚರಿಸುತ್ತಿದ್ದ ವಾಹನಗಳನ್ನು ಪೊಲೀಸರು ಸೀಜ್ ಮಾಡಿದರು.
ತುಮಕೂರು ನಗರದಲ್ಲಿ ಎರಡನೇ ದಿನದ ಕೊರೊನಾ ರಾತ್ರಿ ಕರ್ಫ್ಯೂ ವೇಳೆ ಸಾರ್ವಜನಿಕರ ಸಂಚಾರ ಅತಿ ವಿರಳವಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ನಿರಂತರ ಪೆಟ್ರೋಲಿಂಗ್ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬಸವಕಲ್ಯಾಣದಲ್ಲಿ ರಂಗೇರಿದ ಚುನಾವಣಾ ಕಣ: ಕೈ-ಕಮಲ ನಾಯಕರ ಶಕ್ತಿ ಪ್ರದರ್ಶನ