ETV Bharat / city

ವೈಯಕ್ತಿಕ ದ್ವೇಷದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ - BJP Activist killed

ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿ.ಕೆ.ಹಳ್ಳಿ ಕ್ರಾಸ್​​ನಲ್ಲಿ ನಡೆದಿದೆ..

BJP Worker Murdered in Tumkur
ಪ್ರಸನ್ನ ಕುಮಾರ್- ಹತ್ಯೆಗೀಡಾದ ಕಾರ್ಯಕರ್ತ
author img

By

Published : Dec 8, 2021, 1:09 PM IST

ತುಮಕೂರು : ವೈಯಕ್ತಿಕ ದ್ವೇಷದ ಹಿನ್ನೆಲೆ ಬಿಜೆಪಿ ಕಾರ್ಯಕರ್ತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿ ಕೆ ಹಳ್ಳಿ ಕ್ರಾಸ್ ಬಳಿ ನಡೆದಿದೆ.

ಪ್ರಸನ್ನ ಕುಮಾರ್(46) ಹತ್ಯೆಗೀಡಾದ ಕಾರ್ಯಕರ್ತ. ಇವರು ಪಾವಗಡ ತಾಲೂಕು ಬಿಜೆಪಿ ರೈತ ಮೋರ್ಚಾದ ಸದಸ್ಯರಾಗಿ ಕೆಲಸ ಮಾಡುತ್ತಿದ್ದರು. ಬೈಕ್​​ನಲ್ಲಿ ಪಾವಗಡದಿಂದ ತಮ್ಮ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿ ದಾಳಿ ನಡೆಸಿದ್ದಾರೆ.

ಈ ವೇಳೆ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಗಳೂರು: ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.