ETV Bharat / city

ಯಡಿಯೂರಪ್ಪ ಬಿಜೆಪಿಯ ತಳಸಮುದಾಯದ ಮುಖಂಡರನ್ನು ಅವಮಾನಿಸಿದ್ದಾರೆ: ಕೆ ಎನ್​ರಾಜಣ್ಣ - ತುಮಕೂರು ಲೇಟೆಸ್ಟ್​ ನ್ಯೂಸ್​

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ದಿನಗಳಿಂದ ಕೆಲಸ ಮಾಡುತ್ತಿರುವ ಬಿಜೆಪಿಯ ತಳಮುದಾಯದ ಮುಖಂಡರನ್ನು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವಮಾನಿಸಿದ್ದಾರೆ..

Congress leader KN Rajanna statement about B.S.Yadiyurappa
ಯಡಿಯೂರಪ್ಪ ಬಿಜೆಪಿಯ ತಳಸಮುದಾಯದ ಮುಖಂಡರನ್ನು ಅವಮಾನಿಸಿದ್ದಾರೆ: ಕೆ.ಎನ್​.ರಾಜಣ್ಣ ಆರೋಪ
author img

By

Published : Oct 31, 2020, 3:38 PM IST

ತುಮಕೂರು: ಶಿರಾ ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ವಿಜಯೇಂದ್ರ ಬಂದ ನಂತರ ಮುನ್ನಡೆ ಸಾಧಿಸುತ್ತಿದ್ದೇವೆ ಎಂದು ಸಿಎಂ ಹೇಳಿರುವುದು ಅನೇಕ ದಿನಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಬಿಜೆಪಿಯ ತಳಸಮುದಾಯದ ಮುಖಂಡರನ್ನು ಅವಮಾನಿಸಿದಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ಕೆ.ಎನ್​.ರಾಜಣ್ಣ ಆರೋಪಿಸಿದ್ದಾರೆ.

ಯಡಿಯೂರಪ್ಪ ಬಿಜೆಪಿಯ ತಳಸಮುದಾಯದ ಮುಖಂಡರನ್ನು ಅವಮಾನಿಸಿದ್ದಾರೆ: ಕೆ.ಎನ್​.ರಾಜಣ್ಣ

ಶಿರಾದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ವಿಜಯೇಂದ್ರ ಬಂದ ನಂತರ ಮುನ್ನಡೆ ಸಾಧಿಸುತ್ತಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಹಾಗಾದರೆ, ನಿರಂತರವಾಗಿ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿರುವ ಆರ್​.ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು ಅವರಿಗೆ ಕಿಮ್ಮತ್ತು ಇಲ್ಲವೇ ಎಂದು ಪ್ರಶ್ನಿಸಿದರು. ಈ ರೀತಿ ತಳಸಮುದಾಯದವರನ್ನು ಅವಹೇಳನಕಾರಿಯಾಗಿ ನಡೆಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆಯನ್ನು ಗಮನಿಸಬೇಕಿದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.