ETV Bharat / city

ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ,ತೆಂಗಿನಕಾಯಿ,ಇತರೆ ವಸ್ತುಗಳು ಭಸ್ಮ - fire accident ,tremendous loss occured

ಅಗ್ನಿ ಅವಘಡದಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಹೇಳಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಈ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

fire-accident-in-tumkur-tremendous-loss
ಆಕಸ್ಮಿಕ ಬೆಂಕಿ
author img

By

Published : Feb 23, 2022, 4:28 PM IST

ತುಮಕೂರು : ಗೂಡೌನ್‌ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ, ತೆಂಗಿನಕಾಯಿ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾದ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಗಂಗನಘಟ್ಟ ಗ್ರಾಮದಲ್ಲಿ ನಡೆದಿದೆ.

ಶಿವನಂಜಪ್ಪ ಎಂಬುವರಿಗೆ ಸೇರಿದ ಶೆಡ್ ಹಾಗೂ ನೆಲಮಾಳಿಗೆಯಲ್ಲಿ ಇದ್ದ 40,000 ತೆಂಗಿನಕಾಯಿ, 20,000 ಕೊಬ್ಬರಿ, ಅಲ್ಲದೆ ಸಮೀಪದಲ್ಲೇ 3 ಟ್ರ್ಯಾಕ್ಟರ್ ಲೋಡ್‌ ಹುಲ್ಲಿನ ಮೆದೆಗಳು ಹಾಗೂ 1 ಲಕ್ಷ ರೂಪಾಯಿ ಮೌಲ್ಯದ ಮರದ ಸಾಮಗ್ರಿಗಳು ಸುಟ್ಟು ಭಸ್ಮವಾಗಿದೆ ಎಂದು ಹೇಳಿದ್ದಾರೆ.

ಅಗ್ನಿ ಅವಘಡದಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಹೇಳಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಈ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕಸ್ಮಿಕ ಬೆಂಕಿ : ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ,ತೆಂಗಿನಕಾಯಿ ಭಸ್ಮ

ಓದಿ : ಭಾರತೀಯ ವಾಯುಪಡೆಯ ಇನ್ನೂ ಮೂರು ರಫೇಲ್ ಯುದ್ಧ ವಿಮಾನಗಳು ಸೇರ್ಪಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.