ETV Bharat / city

ತುಮಕೂರಿನಲ್ಲಿ ಹಡಪದ ಅಪ್ಪಣ್ಣ ಜಯಂತ್ಯುತ್ಸವ

ತುಮಕೂರಿನಲ್ಲಿ ಹಡಪದ ಅಪ್ಪಣ್ಣ ಜಯಂತ್ಯುತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಕಾಮಾಕ್ಷಿ, ಹಡಪದ ಅಪ್ಪಣ್ಣನವರ ಆದರ್ಶಗಳನ್ನು ನೆನಪಿಸಿಕೊಂಡರು.

ತುಮಕೂರಿನಲ್ಲಿ ಹಡಪದ ಅಪ್ಪಣ್ಣ ಜಯಂತ್ಯೋತ್ಸವ
author img

By

Published : Jul 16, 2019, 5:56 PM IST

ತುಮಕೂರು: ಹಡಪದ ಅಪ್ಪಣ್ಣನವರು ಅನುಭವ ಮಂಟಪದಲ್ಲಿ ಬಸವಣ್ಣನ ಅನುಯಾಯಿಯಾಗಿ ಎಲ್ಲರೂ ಸಮಾನರು, ಯಾರಲ್ಲಿಯೂ ಭೇದ ಭಾವ ಮಾಡಬಾರದು ಎಂಬ ಧ್ಯೇಯವನ್ನಿಟ್ಟುಕೊಂಡು ಸಮಾಜದ ಒಳಿತಿಗೆ ಶ್ರಮಿಸಿದವರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಕಾಮಾಕ್ಷಿ ಅಭಿಪ್ರಾಯಪಟ್ಟರು.

ತುಮಕೂರಿನಲ್ಲಿ ಹಡಪದ ಅಪ್ಪಣ್ಣ ಜಯಂತ್ಯುತ್ಸವ

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಬಸವಣ್ಣನವರ ಅನುಯಾಯಿಗಳಲ್ಲಿ ಹಡಪದ ಅಪಣ್ಣನವರು ಒಬ್ಬರಾಗಿದ್ದರು. ಶ್ರಮ ಮತ್ತು ಸಂಸ್ಕೃತಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಿದ್ದರು. ಕಾಯಕವೇ ಕೈಲಾಸ ಅನ್ನೋದರಲ್ಲಿ ನಂಬಿಕೆ ಇಟ್ಟವರು. ಬಸವಣ್ಣನವರ ತತ್ವದಾರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದವರಲ್ಲಿ ಇವರೂ ಒಬ್ಬರಾಗಿದ್ದಾರೆ. ಇವರ ರೀತಿಯಲ್ಲಿಯೇ ಬಸವಣ್ಣನವರ ತತ್ವಾದರ್ಶಗಳನ್ನು ನಾವೂ ಪಾಲಿಸಬೇಕಿದೆ. ಆ ಮೂಲಕ ಉತ್ತಮ ಜೀವನವನ್ನು ನಾವೂ ಕಾಣಬಹುದು ಎಂದರು.

Intro:ತುಮಕೂರು:ಹಡಪದ ಅಪ್ಪಣ್ಣನವರುವಅನುಭವ ಮಂಟಪದಲ್ಲಿ, ಬಸವಣ್ಣನ ಅನುಯಾಯಿಯಾಗಿ ಎಲ್ಲರೂ ಸಮಾನರು, ಯಾರಲ್ಲಿಯೂ ಭೇದಭಾವ ಮಾಡಬಾರದು ಎಂಬ ಧ್ಯೇಯವನ್ನು ಇಟ್ಟುಕೊಂಡು ಸಮಾಜದ ಒಳಿತಿಗೆ ಶ್ರಮಿಸಿದವರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕಾಮಾಕ್ಷಿ ಅಭಿಪ್ರಾಯಪಟ್ಟರು.

Body:ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಬಸವಣ್ಣನವರ ಅನುಯಾಯಿಗಳಲ್ಲಿ ಹಡಪದ ಅಪ್ಪಣ್ಣ ಅವರು ಒಬ್ಬರಾಗಿದ್ದರು. ಶ್ರಮ, ಸಂಸ್ಕೃತಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಿದ್ದರು, ಕಾಯಕವೇ ಕೈಲಾಸ ಎಂದು ಬದುಕಿದವರು.
ಬಸವಣ್ಣನವರ ಆದರ್ಶ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜಮುಖಿಯ ಕಾರ್ಯಗಳನ್ನು ಮಾಡುತ್ತಾ ಬಂದವರಲ್ಲಿ ಇವರು ಒಬ್ಬರಾಗಿದ್ದಾರೆ. ಇವರ ರೀತಿಯಲ್ಲಿಯೇ ನಾವು ಸಹ ಮಾಡುವ ಬಸವಣ್ಣನವರ ತತ್ವಾದರ್ಶಗಳನ್ನು ಪಾಲಿಸಬೇಕಿದೆ ಎಂದರು.
ಬೈಟ್: ಕಾಮಾಕ್ಷಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ

Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.