ETV Bharat / city

ಸುರೇಶ್ ಗೌಡರ ಪ್ರಚೋದನಕಾರಿ ಹೇಳಿಕೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಮಾಜಿ ಶಾಸಕ ಸುರೇಶ್ ಗೌಡರ ಪ್ರಚೋದನಕಾರಿ ಹೇಳಿಕೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ. ಇತ್ತೀಚೆಗೆ ಜೆಡಿಎಸ್ ಕಾರ್ಯಕರ್ತರನ್ನು ದೊಣ್ಣೆಯಲ್ಲಿ ಬಡಿಯಿರಿ ಎಂದು ಹೇಳಿದ್ದ ಸುರೇಶ್ ಗೌಡ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು.

ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
author img

By

Published : Mar 31, 2019, 11:33 PM IST

ತುಮಕೂರು:ತುಮಕೂರು ಗ್ರಾಮಾಂತರ ಮಾಜಿ ಶಾಸಕ ಸುರೇಶ್ ಗೌಡ ಇತ್ತೀಚೆಗೆ ಜೆಡಿಎಸ್ ಕಾರ್ಯಕರ್ತರನ್ನು ದೊಣ್ಣೆಯಲ್ಲಿ ಬಡಿಯಿರಿ ಎಂಬ ಪ್ರಚೋದನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಇಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತುಮಕೂರು ತಾಲೂಕಿನ ನಾಗವಲ್ಲಿ ಗ್ರಾಮದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಇತ್ತೀಚೆಗೆ ಬಿಜೆಪಿ ಪ್ರಚಾರ ಸಭೆಯಲ್ಲಿ ಸುರೇಶ್ ಗೌಡ, ಮಾಜಿ ಪ್ರಧಾನಿಯನ್ನು, ಮಾಜಿ ಸಚಿವ ಚೆನ್ನಿಗಪ್ಪ ಮತ್ತು ಶಾಸಕ ಗೌರಿಶಂಕರ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದರು. ಹೀಗಾಗಿ ಸುರೇಶ್ ಗೌಡ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈಗಾಗಲೇ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಸುರೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.

Intro:ಪ್ರಚೋದನಕಾರಿ ಹೇಳಿಕೆಗೆ ಖಂಡನೆ......
ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ......

ತುಮಕೂರು
ತುಮಕೂರು ಗ್ರಾಮಾಂತರ ಮಾಜಿ ಶಾಸಕ ಸುರೇಶ್ ಗೌಡ ಇತ್ತೀಚೆಗೆ ಜೆಡಿಎಸ್ ಕಾರ್ಯಕರ್ತರನ್ನು ದೊಣ್ಣೆಯಲ್ಲಿ ಬಡಿಯಿರಿ ಎಂಬ ಪ್ರಚೋದನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಇಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತುಮಕೂರು ತಾಲೂಕು ನಾಗವಲ್ಲಿ ಗ್ರಾಮದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚೆಗೆ ಬಿಜೆಪಿ ಪ್ರಚಾರದ ಸಭೆಯಲ್ಲಿ ಸುರೇಶ್ ಗೌಡ, ಮಾಜಿ ಪ್ರಧಾನಿ ಯನ್ನು ಅವಹೇಳನಕಾರಿಯಾಗಿ ನಿಂದಿಸಿದ್ರು. ಅಲ್ಲದೆ ಮಾಜಿ ಸಚಿವ ಚೆನ್ನಿಗಪ್ಪ ಮತ್ತು ಶಾಸಕ ಗೌರಿಶಂಕರ್ ಅವರನ್ನು ನಿಂದಿಸಿದ್ದು ಸುರೇಶ್ ಗೌಡ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ರು.

ಈಗಾಗ್ಲೇ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಸುರೇಶ್ ಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದೆ..

Body:ತುಮಕೂರು

Conclusion:

For All Latest Updates

TAGGED:

Tumkur
ETV Bharat Logo

Copyright © 2024 Ushodaya Enterprises Pvt. Ltd., All Rights Reserved.