ETV Bharat / city

'ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತರತ್ನ ನೀಡಿದರೆ ಆ ಪ್ರಶಸ್ತಿಗೆ ಗೌರವ ಬರಲಿದೆ' - ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ

ತುಮಕೂರು ಸಿದ್ಧಗಂಗಾ ಮಠದ ಕ್ಷೇತ್ರದ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಿದರೆ ಆ ಪ್ರಶಸ್ತಿಗೆ ಗೌರವ ಬರಲಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

MB Patil
ಮಾಜಿ ಸಚಿವ ಎಂ.ಬಿ ಪಾಟೀಲ್
author img

By

Published : Mar 27, 2022, 7:27 AM IST

ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರವಾಗಿ ಭಾರತರತ್ನ ಪ್ರಶಸ್ತಿ ನೀಡಿದರೆ ಆ ಪ್ರಶಸ್ತಿಗೆ ಗೌರವ ಬರಲಿದೆ ಎಂದು ಕಾಂಗ್ರೆಸ್‌ ಮುಖಂಡ ಎಂ.ಬಿ.ಪಾಟೀಲ್ ಹೇಳಿದರು. ಶನಿವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಈ ಹಿಂದೆಯೇ ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ಈ ಕುರಿತು ಮನವಿ ಸಲ್ಲಿಸಿ ಒತ್ತಾಯಿಸಿದ್ದೇವೆ ಎಂದರು.

ಇದನ್ನೂ ಓದಿ: ಪ್ರವಾಸಿಗರಿಗೆ ವಾರಾಂತ್ಯದ ದಿನಗಳಲ್ಲೂ ನಂದಿಬೆಟ್ಟಕ್ಕೆ ಪ್ರವೇಶ ಮುಕ್ತ

ಸ್ವಾಮೀಜಿಗಳ ಪೇಟದ ಬಗ್ಗೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಸಾರ್ವಜನಿಕವಾಗಿ ತಪ್ಪಾಗಿ ಗ್ರಹಿಸಲಾಗಿದೆ. ಜಾತಿ, ಧರ್ಮದಲ್ಲಿ ಯಾವುದೇ ರೀತಿಯ ಭೇದಭಾವ ಕಾಣಬಾರದು. ಶ್ರೀಮಠದಲ್ಲಿ ಮುಸ್ಲಿಂ ಸಮುದಾಯದ ಮಕ್ಕಳೂ ಕೂಡ ವಿದ್ಯಾಭ್ಯಾಸ ಮಾಡಿದ್ದಾರೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.