ತುಮಕೂರು : ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಧೃಢವಾಗಿದೆ.
ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಶಾಸಕರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಏಳು ದಿನಗಳಿಂದ ತಮ್ಮ ಸಂಪರ್ಕದಲ್ಲಿರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡು, ಕ್ವಾರಂಟೈನ್ಗೆ ಒಳಗಾಗುವಂತೆ ಶಾಸಕರು ಮನವಿ ಮಾಡಿದ್ದಾರೆ.
-
ನೆನ್ನೆ ಜ್ವರ ಇದ್ದ ಹಿನ್ನೆಲೆ #Covid_19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ
— DC GowriShankar (@dc_gowrishankar) September 15, 2020 " class="align-text-top noRightClick twitterSection" data="
">ನೆನ್ನೆ ಜ್ವರ ಇದ್ದ ಹಿನ್ನೆಲೆ #Covid_19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ
— DC GowriShankar (@dc_gowrishankar) September 15, 2020ನೆನ್ನೆ ಜ್ವರ ಇದ್ದ ಹಿನ್ನೆಲೆ #Covid_19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ
— DC GowriShankar (@dc_gowrishankar) September 15, 2020
ಇದಕ್ಕೆ ಮರು ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, 'ಸೋಂಕಿನಿಂದ ಶೀಘ್ರ ಗುಣಮುಖರಾಗಿ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ಆಶಿಸುತ್ತೇನೆ' ಎಂದಿದ್ದಾರೆ.
-
ನಿಮ್ಮ ಪ್ರಾರ್ಥನೆಗೆ ತುಂಬು ಹೃದಯದ ಧನ್ಯವಾದಗಳು @H_D_Devegowda ಅಪ್ಪಜಿ ರವರೆ 🙏🏻 https://t.co/NueU2rxTI8
— DC GowriShankar (@dc_gowrishankar) September 15, 2020 " class="align-text-top noRightClick twitterSection" data="
">ನಿಮ್ಮ ಪ್ರಾರ್ಥನೆಗೆ ತುಂಬು ಹೃದಯದ ಧನ್ಯವಾದಗಳು @H_D_Devegowda ಅಪ್ಪಜಿ ರವರೆ 🙏🏻 https://t.co/NueU2rxTI8
— DC GowriShankar (@dc_gowrishankar) September 15, 2020ನಿಮ್ಮ ಪ್ರಾರ್ಥನೆಗೆ ತುಂಬು ಹೃದಯದ ಧನ್ಯವಾದಗಳು @H_D_Devegowda ಅಪ್ಪಜಿ ರವರೆ 🙏🏻 https://t.co/NueU2rxTI8
— DC GowriShankar (@dc_gowrishankar) September 15, 2020
ಅದೇ ರೀತಿ ಸಂಸದ ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಗುಬ್ಬಿ ಶಾಸಕ ಶ್ರೀನಿವಾಸ್ ಗೌಡರು ಸಹ ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.