ETV Bharat / city

ರಾಮಮಂದಿರ ನಿರ್ಮಾಣದಲ್ಲಿ ಏನೂ ವಿಶೇಷವಿಲ್ಲ: ರೇವಣ್ಣ - H D Reavanna

ರಾಮಮಂದಿರ ಒಂದೇ ಪಕ್ಷಕ್ಕೆ ಸೀಮಿತವಾದುದಲ್ಲ. ಇಡೀ ದೇಶಕ್ಕೆ ಸಂಬಂಧಪಟ್ಟಂತಹದ್ದು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಮಾಡಲಿ. ಮಂದಿರ ಶಿಲಾನ್ಯಾಸ ವಿಚಾರದಲ್ಲೇನೂ ವಿಶೇಷವಿಲ್ಲ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಮಾರ್ಮಿಕವಾಗಿ ನುಡಿದಿದ್ದಾರೆ.

ರೇವಣ್ಣ
author img

By

Published : Aug 5, 2020, 12:01 PM IST

ತುಮಕೂರು: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ವಿಚಾರದಲ್ಲೇನೂ ವಿಶೇಷವಿಲ್ಲ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರೇವಣ್ಣ, ಮಾಜಿ ಸಚಿವ

ನಗರದಲ್ಲಿ ಈ ಬಗ್ಗೆ ಮಾತನಾಡಿದ ಅವರು, ರಾಮಮಂದಿರ ಒಂದೇ ಪಕ್ಷಕ್ಕೆ ಸೀಮಿತವಾದುದಲ್ಲ. ಇಡೀ ದೇಶಕ್ಕೆ ಇರುವಂತದ್ದು, ಯಾವ ಊರಿಗೆ ಹೋದರೂ ರಾಮದೇವರು ಹಾಗೂ ಆಂಜನೇಯ ದೇವರನ್ನು ಪ್ರತಿಷ್ಠಾಪನೆ ಮಾಡಲಾಗಿರುತ್ತದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಮಾಡಲಿ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.