ETV Bharat / city

ಚಲಿಸುತ್ತಿದ್ದ ಓಮ್ನಿಯಲ್ಲಿ ಅನಿಲ ಸೋರಿಕೆ.. ತುಮಕೂರಲ್ಲಿ ವ್ಯಾನ್​ ಸುಟ್ಟು ಭಸ್ಮ - car burnt in tumkuru

ಚಲಿಸುತ್ತಿದ್ದ ಓಮ್ನಿ ವ್ಯಾನಿನಲ್ಲಿ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾದ ಘಟನೆ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಸಮೀಪ ನಡೆದಿದೆ.

omni-car-burnt-in-tumkuru
ಅನಿಲ ಸೋರಿಕೆಯಿಂದ ಬೆಂಕಿ ಹಿಡಿದು ಕಾರು ಸುಟ್ಟು ಭಸ್ಮ
author img

By

Published : Apr 3, 2022, 2:48 PM IST

ತುಮಕೂರು : ಚಲಿಸುತ್ತಿದ್ದ ಓಮ್ನಿ ವ್ಯಾನ್​ನಲ್ಲಿ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಭಸ್ಮವಾದ ಘಟನೆ ನಗರದಲ್ಲಿ ನಡೆದಿದೆ.

ಅನಿಲ ಸೋರಿಕೆಯಿಂದ ದಿಢೀರ್​ ಕಾಣಿಸಿಕೊಂಡ ಬೆಂಕಿ, ಕಾರು ಸುಟ್ಟು ಭಸ್ಮ
ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ವ್ಯಾನಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ನಿಲ್ಲಿಸಿದ್ದಾನೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಓದಿ :'ಅವಿಶ್ವಾಸ' ಇಲ್ಲ, ಚುನಾವಣೆಗೆ ಸಿದ್ಧರಾಗಿ: ಪಾಕ್ ಪ್ರತಿಪಕ್ಷಗಳಿಗೆ ಇಮ್ರಾನ್ ಖಾನ್ ಶಾಕ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.