ETV Bharat / city

ದೇವೇಗೌಡರ ಪರ ತುಮಕೂರು ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಮತಯಾಚನೆ - rally

ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪರ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಭರ್ಜರಿ ಪ್ರಚಾರ. ನಗರದ ವಿವಿಧ ವಾರ್ಡ್​ಗಳಲ್ಲಿ ಮತಯಾಚನೆ.

ಪ್ರಚಾರದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು
author img

By

Published : Apr 10, 2019, 9:58 PM IST

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧ ಭಾಗಗಳಲ್ಲಿ ಮತಯಾಚನೆ ಮಾಡಿದರು.

ದೇವೇಗೌಡರನ್ನು ಭಾರಿ ಅಂತರದ ಮತಗಳಿಂದ ಜಯಶೀಲರನ್ನಾಗಿ ಮಾಡಬೇಕೆಂದು ಕಾರ್ಯಕರ್ತರು ಮತಪ್ರಭುಗಳಲ್ಲಿ ಮನವಿ ಮಾಡಿದರು. ಈ ನಿಟ್ಟಿನಲ್ಲಿ ನಗರದ 3, 8, 10 ಮತ್ತು 14ನೇ ವಾರ್ಡ್​ಗಳಲ್ಲಿ ಮತಯಾಚನೆ ಮಾಡಿದರು.

ಪ್ರಚಾರದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು

ಕಾಂಗ್ರೆಸ್​ನ ಮಾಜಿ ಶಾಸಕ ಡಾ. ರಫೀಕ್ ಅಹಮದ್, ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ಇಂತಿಯಾಜ್ ಅಹಮದ್, ಜೆಡಿಎಸ್‌ನ ಗೋವಿಂದರಾಜು ಹಾಗೂ ಪಕ್ಷದ ಕಾರ್ಯಕರ್ತರು ಬಿಸಿಲನ್ನು ಲೆಕ್ಕಿಸದೇ ಪ್ರಚಾರದಲ್ಲಿ ಭಾಗವಹಿಸಿದ್ದರು.

Intro:ತುಮಕೂರು: ನಗರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧ ಭಾಗಗಳಲ್ಲಿ ಮತಯಾಚನೆ ಮಾಡಿದರು.

Body:ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ದಿನೇ ದಿನೇ ರಂಗೇರುತಿದ್ದು, ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರನ್ನು ಬಹು ಅಂತರದ ಮತಗಳಿಂದ ಜಯಶೀಲರನ್ನಾಗಿ ಮಾಡುವ ಉದ್ದೇಶದಿಂದ ನಗರದ ವಿವಿಧ ವಾರ್ಡ್ಗಳಲ್ಲಿ ಕಾರ್ಯಕರ್ತರು ಮತಯಾಚನೆ ಮಾಡುವ ಮೂಲಕ ಬಿರುಸಿನ ಪ್ರಚಾರ ಮಾಡಿದರು.

Conclusion:ನಗರದ 7, 8, 10, 14 ಮತ್ತು ಮೂರನೇ ವಾರ್ಡ್ನಲ್ಲಿ ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಮಾಜಿ ಶಾಸಕ ಡಾ. ರಫೀಕ್ ಅಹಮದ್, ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ಇಂತಿಯಾಜ್ ಆಹಮದ್, ಜೆಡಿಎಸ್ ಪಕ್ಷದ ಗೋವಿಂದರಾಜು ಹಾಗೂ ಪಕ್ಷದ ಕಾರ್ಯಕರ್ತರು ಬಿಸಿಲನ್ನು ಲೆಕ್ಕಿಸದೇ ಪ್ರಚಾರ ನಡೆಸಿದರು.

ವರದಿ
ಸುಧಾಕರ

For All Latest Updates

TAGGED:

rally
ETV Bharat Logo

Copyright © 2025 Ushodaya Enterprises Pvt. Ltd., All Rights Reserved.