ETV Bharat / city

ಆರ್​ಸಿಇಪಿ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಗ್ರಾಮೀಣ ಪ್ರದೇಶದ ರೈತರು, ಮಹಿಳಾ ಸ್ವಾ ಸಹಾಯ ಸಂಘಗಳು ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆರ್​ಸಿಇಪಿ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಅಜ್ಜಪ್ಪ ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಪ್ರತಿಭಟನೆ
author img

By

Published : Nov 4, 2019, 6:01 PM IST

ತುಮಕೂರು: ಗ್ರಾಮೀಣ ಪ್ರದೇಶದ ರೈತರು, ಮಹಿಳಾ ಸ್ವಾ ಸಹಾಯ ಸಂಘಗಳು ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆರ್​ಸಿಇಪಿ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಅಜ್ಜಪ್ಪ ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಪ್ರತಿಭಟನೆ

ಆರ್​ಸಿಇಪಿ ಒಪ್ಪಂದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಹಿ ಹಾಕಬಾರದೆಂದು ಒತ್ತಾಯಿಸಿ ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಕರ್ನಾಟಕ ಪ್ರಾಂತ ರೈತ ಸಂಘವು ಪ್ರತಿಭಟನಾ ಮೆರವಣಿಗೆ ನಡೆಸಿತು. ಈ ವೇಳೆ ಮಾತನಾಡಿದ ಜಿಲ್ಲಾ ಸಂಚಾಲಕ ಅಜ್ಜಪ್ಪ, ಬಿಜೆಪಿ ಸರ್ಕಾರ ಎರಡನೇ ಬಾರಿ ಕೇಂದ್ರದಲ್ಲಿ ಅಧಿಕಾರ ಪಡೆದ ನಂತರ ನೇರವಾಗಿ ರೈತರ ಮೇಲೆ ಹಾಗೂ ಕೃಷಿ, ಕಾರ್ಮಿಕರ ಮೇಲೆ ಆಕ್ರಮಣಕಾರಿ ನೀತಿಗಳನ್ನು ಜಾರಿ ಮಾಡುವ ಮೂಲಕ ದಾಳಿ ನಡೆಸುವಂತ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಇಬ್ಬರೂ ಏಕ ಚಕ್ರಾಧಿಪತಿ ರೀತಿಯಲ್ಲಿ ಆಳ್ವಿಕೆ ಮಾಡಲು ಮುಂದಾಗಿದ್ದಾರೆ. ವಿದೇಶಿ ನೀತಿಗಳನ್ನು ಜಾರಿಗೆ ತರಲು ಹೊರಟಿರುವುದು ಖಂಡನೀಯ ವಿಚಾರ. ಹಾಗಾಗಿ ಆರ್​ಸಿಇಪಿ ಒಪ್ಪಂದಕ್ಕೆ ಸಹಿ ಹಾಕಬಾರದು. ಭಾರತ ದೇಶದ ಹೈನುಗಾರಿಕೆಯ ಉದ್ಯಮವನ್ನು ಬುಡಮೇಲು ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಗ್ರಾಮೀಣ ಪ್ರದೇಶದ ರೈತರು, ಸಣ್ಣ-ಪುಟ್ಟ ಕುಟುಂಬಗಳು, ಮಹಿಳಾ ಸ್ವಸಹಾಯ ಸಂಘಗಳು ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ಸಾಗಿಸುತ್ತೇವೆ ಹಾಗಾಗಿ ಈ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ಒತ್ತಾಯಿಸಿದರು.

Intro:ತುಮಕೂರು: ಗ್ರಾಮೀಣ ಪ್ರದೇಶದ ರೈತರು, ಸಣ್ಣ-ಪುಟ್ಟ ಕುಟುಂಬಗಳು, ಮಹಿಳಾ ಸ್ವಸಹಾಯ ಸಂಘಗಳು ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ಸಾಗಿಸುತ್ತೇವೆ, ಆದುದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಆರ್ ಸಿ ಇ ಪಿ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ಕರ್ನಾಟಕ ಪ್ರಾಂತ ರೈತಸಂಘದ ಜಿಲ್ಲಾ ಸಂಚಾಲಕ ಅಜ್ಜಪ್ಪ ಒತ್ತಾಯಿಸಿದರು.

Body: ಕರ್ನಾಟಕ ಪ್ರಾಂತ ರೈತ ಸಂಘವು ಆರ್ ಸಿ ಇ ಪಿ ಒಪ್ಪಂದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಹಿ ಹಾಕಬಾರದು ಎಂದು ಒತ್ತಾಯಿಸಿ ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತು.
ಈ ವೇಳೆ ಮಾತನಾಡಿದ ಜಿಲ್ಲಾ ಸಂಚಾಲಕ ಅಜ್ಜಪ್ಪ, ಬಿಜೆಪಿ ಸರ್ಕಾರ ಎರಡನೇ ಬಾರಿ ಕೇಂದ್ರದಲ್ಲಿ ಅಧಿಕಾರ ಪಡೆದ ನಂತರ ನೇರವಾಗಿ ರೈತರ ಮೇಲೆ ಕೃಷಿ, ಕಾರ್ಮಿಕರ ಮೇಲೆ ಆಕ್ರಮಣಕಾರಿ ನೀತಿಗಳನ್ನು ಜಾರಿ ಮಾಡುವ ಮೂಲಕ ದಾಳಿ ನಡೆಸುವಂತೆ ಕಾರ್ಯ ಮಾಡುತ್ತಿದೆ. ಯಾವುದೇ ಸಾಧನಗಳಲ್ಲಿ ಚರ್ಚೆ ನಡೆಸದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಇವರಿಬ್ಬರು ಏಕ ಚಕ್ರಾಧಿಪತಿ ರೀತಿಯಲ್ಲಿ ಆಳ್ವಿಕೆ ಮಾಡಲು ಮುಂದಾಗಿದ್ದಾರೆ.
ವಿದೇಶಿ ನೀತಿಗಳನ್ನು ಜಾರಿಗೆ ತರಲು ಹೊರಟಿರುವುದು ಖಂಡನೀಯ ವಿಚಾರವಾಗಿದೆ, ಹಾಗಾಗಿ ಆರ್ ಸಿ ಇ ಪಿ ಒಪ್ಪಂದಕ್ಕೆ ಸಹಿ ಹಾಕಬಾರದು. ಭಾರತ ದೇಶದ ಹೈನುಗಾರಿಕೆಯ ಉದ್ಯಮವನ್ನು ಬುಡಮೇಲು ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಗ್ರಾಮೀಣ ಪ್ರದೇಶದ ರೈತರು ಸಣ್ಣ-ಪುಟ್ಟ ಕುಟುಂಬಗಳು, ಮಹಿಳಾ ಸ್ವಸಹಾಯ ಸಂಘಗಳು ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ಸಾಗಿಸುತ್ತೇವೆ ಹಾಗಾಗಿ ಈ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ಒತ್ತಾಯಿಸಿದರು.
ಬೈಟ್: ಅಜ್ಜಪ್ಪ, ಜಿಲ್ಲಾ ಸಂಚಾಲಕ, ಕರ್ನಾಟಕ ಪ್ರಾಂತ ರೈತ ಸಂಘ.

Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.