ETV Bharat / city

"ಅಪ್ಪು ಹೋದ ಜಾಗಕ್ಕೆ ನಾನು ಹೋಗುತ್ತೇನೆ".. ಡೆತ್​ನೋಟ್ ಬರೆದಿಟ್ಟು ಪುನೀತ್ ಅಭಿಮಾನಿ‌ ಆತ್ಮಹತ್ಯೆ - Puneet fan suicide in Tumkuru news

ನಟ ಪುನೀತ್ ರಾಜ್​ಕುಮಾರ್ ಸಾವನ್ನು ಸಹಿಸಿಕೊಳ್ಳಲಾಗದ ತುಮಕೂರಿನ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. "ನಾನು ಅಪ್ಪು ಅವರ ಅಭಿಮಾನಿಯಾಗಿದ್ದು, ಅವರ ಸಾವನ್ನು ಸಹಿಸಲಾಗುತ್ತಿಲ್ಲ" ಎಂದು ಡೆತ್​ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ..

ತುಮಕೂರಿನಲ್ಲಿ ಡೆತ್​ನೋಟ್ ಬರೆದಿಟ್ಟು ಪುನೀತ್ ಅಭಿಮಾನಿ‌ ಆತ್ಮಹತ್ಯೆ

author img

By

Published : Nov 3, 2021, 10:04 AM IST

Updated : Nov 3, 2021, 2:08 PM IST

ತುಮಕೂರು: ನಟ ಪುನೀತ್ ರಾಜ್​ಕುಮಾರ್ ಸಾವನ್ನು ಸಹಿಸಿಕೊಳ್ಳಲಾಗದ ತುಮಕೂರಿನ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. "ಅಪ್ಪು ಹೋದ ಜಾಗಕ್ಕೆ ನಾನು ಹೋಗುತ್ತೇನೆ" ಎಂದು ಡೆತ್​ನೋಟ್​ ಬರೆದಿಟ್ಟು, ಪುನೀತ್ ರಾಜ್‍ಕುಮಾರ್ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್​ನೋಟ್ ಬರೆದಿಟ್ಟು ಪುನೀತ್ ಅಭಿಮಾನಿ‌ ಆತ್ಮಹತ್ಯೆ

ತುಮಕೂರಿನ ಭರತ್ (20) ಆತ್ಮಹತ್ಯೆಗೆ ಶರಣಾದ ಅಭಿಮಾನಿ. ತುಮಕೂರು ತಾಲೂಕಿನ ಹೆಬ್ಬೂರಿನ ಕೋಡಿಪಾಳ್ಯದಲ್ಲಿ ಈ ಘಟನೆ ನಡೆದಿದೆ. "ನಾನು ಅಪ್ಪು ಅವರ ಅಭಿಮಾನಿಯಾಗಿದ್ದು, ಅವರ ಸಾವನ್ನು ಸಹಿಸಲಾಗುತ್ತಿಲ್ಲ" ಎಂದು ಡೆತ್​ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.

ಗಾರೆ ಕೆಲಸ ಮಾಡಿಕೊಂಡಿದ್ದ ಭರತ್, ಪುನೀತ್ ಇಲ್ಲದೆ ಇರೋದಕ್ಕೆ ಆಗುತ್ತಿಲ್ಲ. ಅವರು ಹೋದ ಜಾಗಕ್ಕೆ ನಾನೂ ಹೋಗುತ್ತೇನೆ. ನನ್ನ ಕಣ್ಣುಗಳನ್ನು ದಾನ ಮಾಡಿ ಎಂದು ಡೆತ್​ನೋಟ್ ಬರೆದಿಟ್ಟು ಕೋಡಿಪಾಳ್ಯದ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Last Updated : Nov 3, 2021, 2:08 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.