ತುಮಕೂರು : ಜಿಲ್ಲೆಯ ಪಾವಗಡ ಪಟ್ಟಣದ ಸಮೀಪವಿರುವ ಕುರುಬರಹಳ್ಳಿ ಕೋವಿಡ್ ಕೇರ್ ಸೆಂಟರ್ನಲ್ಲಿ ಸೋಂಕಿತರಿಗೆ ನಿತ್ಯ ಯೋಗಭ್ಯಾಸ ಮಾಡಿಸಲಾಗುತ್ತಿದೆ.
ಕೋವಿಡ್ ಕೇರ್ ಆವರಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ನಿತ್ಯ 15ಕ್ಕೂ ಹೆಚ್ಚು ಆಸನಗಳನ್ನು ಮಾಡಿಸಲಾಗುತ್ತಿದೆ.
ವೈದ್ಯ ರಾಜೇಶ್ ಅವರು ಕೊರೊನಾ ಸೋಂಕಿತರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ, ಯೋಗಾಭ್ಯಾಸ ಮಾಡಿಸುತ್ತಿದ್ದಾರೆ.
ಓದಿ: ಬೆಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 20,000ಕ್ಕೂ ಹೆಚ್ಚು ವಾಹನಗಳು ಸೀಜ್!