ETV Bharat / city

ಸರೋಜಿನಿ ಮಹಿಷಿ ವರದಿ ಜಾರಿಗೊಳಿಸದಿದ್ದರೆ, ಮತ್ತೊಂದು ಗೋಕಾಕ್ ಚಳುವಳಿ: ಬೇಕ್ರಿ ರಮೇಶ್

ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿಗಾಗಿ ಸಿಎಂ ಡಾ. ಸರೋಜಿನಿ ಮಹಿಷಿ ವರದಿ ಕಾಯಿದೆ ಜಾರಿಗೆ ತರಬೇಕು, ಇಲ್ಲವಾದಲ್ಲಿ ಮತ್ತೊಂದು ಗೋಕಾಕ್ ಚಳುವಳಿಯನ್ನು ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಕದಂಬ ಸೈನ್ಯ ಕನ್ನಡ ಸಂಘಟನೆ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದರು.

author img

By

Published : Nov 20, 2019, 2:00 AM IST

ಸರೋಜಿನಿ ಮಹಿಷಿ ವರದಿ ಜಾರಿಗೊಳಿಸದಿದ್ದರೆ, ಮತ್ತೊಂದು ಗೋಕಾಕ್ ಚಳುವಳಿ: ಬೇಕ್ರಿ ರಮೇಶ್ ಎಚ್ಚರಿಕೆ

ತುಮಕೂರು: ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿಗಾಗಿ ಡಾ. ಸರೋಜಿನಿ ಮಹಿಷಿ ವರದಿ ಕಾಯಿದೆ ಜಾರಿಗೆ ತರಬೇಕು, ಇಲ್ಲವಾದಲ್ಲಿ ಮತ್ತೊಂದು ಗೋಕಾಕ್ ಚಳುವಳಿಯನ್ನು ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಕದಂಬ ಸೈನ್ಯ ಕನ್ನಡ ಸಂಘಟನೆ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದರು.

ಸರೋಜಿನಿ ಮಹಿಷಿ ವರದಿ ಜಾರಿಗೊಳಿಸದಿದ್ದರೆ, ಮತ್ತೊಂದು ಗೋಕಾಕ್ ಚಳುವಳಿ: ಬೇಕ್ರಿ ರಮೇಶ್ ಎಚ್ಚರಿಕೆ

ಕಳೆದ ಮೂರು ದಶಕಗಳಿಂದ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸದನದಲ್ಲಿ ಕನ್ನಡಿಗರಿಗೆ ಉದ್ಯೋಗದಾತೆಯಾದ ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಮಂಡಿಸಬೇಕು ವರದಿ ರೂಪುಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕನ್ನಡಿಗರಿಗೆ ಮರಣಶಾಸನ ವಾಗಲಿದೆ ಎಂದು ಎಚ್ಛರಿಕೆ ನೀಡಿದರು.

ವರದಿ ಜಾರಿಗೆಗೊಳಿಸಿ ಇಲ್ಲವಾದಲ್ಲಿ ಮತ್ತೊಂದು ಗೋಕಾಕ್ ಚಳುವಳಿ ಮಾಡಲಾಗುತ್ತದೆ. ಈ ಚಳುವಳಿಯ ನೇತೃತ್ವವನ್ನು ನಟ ಡಾ. ಶಿವರಾಜಕುಮಾರ್ ವಹಿಸಬೇಕು, ಅಲ್ಲದೇ ಖ್ಯಾತ ನಟರಾದ ರವಿಚಂದ್ರನ್, ಸುದೀಪ್, ಪುನೀತ್ ರಾಜಕುಮಾರ್, ದರ್ಶನ್, ಯಶ್, ಉಪೇಂದ್ರ, ಧ್ರುವ ಸರ್ಜಾ ಹಾಗೂ ಚಿತ್ರರಂಗದ ಮತ್ತಿತರ ನಟರು ಚಳುವಳಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿಕೊಂಡರು.

Intro:ತುಮಕೂರು: ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿಗಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸದನದಲ್ಲಿ ಡಾ. ಸರೋಜಿನಿ ಮಹಿಷಿ ವರದಿ ಮಂಡಿಸಿ ಕಾಯಿದೆ ಜಾರಿಗೆ ತರಬೇಕು ಇಲ್ಲವಾದಲ್ಲಿ ಮತ್ತೊಂದು ಗೋಕಾಕ್ ಚಳುವಳಿಯನ್ನು ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಕದಂಬ ಸೈನ್ಯ ಕನ್ನಡ ಸಂಘಟನೆ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದರು.

Body:ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಮೂರು ದಶಕಗಳಿಂದ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸದನದಲ್ಲಿ ಕನ್ನಡಿಗರಿಗೆ ಉದ್ಯೋಗದಾತೆಯಾದ ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಮಂಡಿಸಬೇಕು ಪರಿಷ್ಕೃತ ವರದಿ ರೂಪುಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕನ್ನಡಿಗರಿಗೆ ಮರಣಶಾಸನ ವಾಗಲಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಕನ್ನಡಿಗರನ್ನು ಕೆಲಸಕ್ಕೆ ಪಡೆದರೆ ಸವಲತ್ತುಗಳನ್ನು ಕೇಳುತ್ತಾರೆ ಎಂಬ ಕಾರಣವನ್ನಿಟ್ಟುಕೊಂಡು ಉದ್ಯೋಗ ನೀಡುತ್ತಿಲ್ಲ. ರಾಷ್ಟ್ರ ಹಾಗೂ ರಾಜ್ಯದ ಪೌರ ಕಾರ್ಮಿಕರಿಗೆ ಉದ್ಯೋಗ ನೀಡುತ್ತಿದ್ದಾರೆ, ಅವರು ಕಡಿಮೆ ವೇತನಕ್ಕೆ ಹೆಚ್ಚು ಕೆಲಸ ಮಾಡುತ್ತಿದ್ದಾರೆ ಇದು ಹೀಗೆ ಮುಂದುವರೆದರೆ ಕನ್ನಡಿಗರ ಜೀವನ ವಿನಾಶದ ಕಡೆಗೆ ಸಾಗುತ್ತದೆ ಎಂದರು.
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆಗೊಳಿಸಿ ಇಲ್ಲವಾದಲ್ಲಿ ಮತ್ತೊಂದು ಗೋಕಾಕ್ ಚಳುವಳಿ ಮಾಡಲಾಗುತ್ತದೆ. ಈ ಚಳುವಳಿಯ ನೇತೃತ್ವವನ್ನು ನಟ ಡಾ. ಶಿವರಾಜಕುಮಾರ್ ವಹಿಸಬೇಕು, ಅಲ್ಲದೇ ಖ್ಯಾತ ನಟರಾದ ರವಿಚಂದ್ರನ್, ಸುದೀಪ್, ಪುನೀತ್ ರಾಜಕುಮಾರ್, ದರ್ಶನ್, ಯಶ್, ಉಪೇಂದ್ರ, ಧ್ರುವ ಸರ್ಜಾ ಹಾಗೂ ಚಿತ್ರರಂಗದ ಮತ್ತಿತರ ನಟರು ಚಳುವಳಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿಕೊಂಡರು.
ಬೈಟ್: ಬೇಕ್ರಿ ರಮೇಶ್, ಕದಂಬ ಸೈನ್ಯ ಕನ್ನಡ ಸಂಘಟನೆಯ ರಾಜ್ಯಾಧ್ಯಕ್ಷ.

Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.