ETV Bharat / city

ತುಮಕೂರು: ಸಿಡಿಲು ಬಡಿದು ಕುರಿಗಾಯಿ ಸಾವು - ಸಿಡಿಲು ಬಡಿದು ಕುರಿಗಾಯಿ ಸಾವು

ಸಿಡಿಲು ಬಡಿದು ಕುರಿಗಾಹಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

tumkur
ಸಾಂದರ್ಭಿಕ ಚಿತ್ರ
author img

By

Published : Apr 17, 2022, 11:17 AM IST

ತುಮಕೂರು: ಸಿಡಿಲು ಬಡಿದು ಕುರಿಗಾಹಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಗಳಿ ಬಳಿ ಈ ಘಟನೆ ನಡೆದಿದೆ. ಅನಿಲ್ ನಾಯ್ಕ (30) ಮೃತ ಕುರಿಗಾಹಿ ಎಂದು ತಿಳಿದುಬಂದಿದೆ.

ನಿನ್ನೆ ಸಂಜೆ ಮಳೆ ಆರಂಭವಾಗುತ್ತಿದ್ದಂತೆ ಅನಿಲ್ ನಾಯ್ಕ ಕುರಿಗಳನ್ನು ಹೊಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಸಿಡಿಲು ಬಡಿದು ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗದಗದಲ್ಲಿ ಆರ್ಭಟಿಸಿದ ವರುಣ.. ಸಿಡಿಲು ಬಡಿದು ಇಬ್ಬರು ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.