ETV Bharat / city

ತುಮಕೂರು: ಜೆಡಿಎಸ್‌ 'ಜನತಾ ಜಲಧಾರೆ'ಗೆ ಸಿದ್ಧಲಿಂಗ ಸ್ವಾಮೀಜಿ ಚಾಲನೆ

ನಗರದಲ್ಲಿ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು.

Siddhalinga Swamiji gave drive to Janata Jaladhare program
ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಸಿದ್ಧಲಿಂಗ ಸ್ವಾಮೀಜಿ ಚಾಲನೆ
author img

By

Published : Apr 27, 2022, 2:56 PM IST

ತುಮಕೂರು: ಜೆಡಿಎಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ನಗರದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಮಠದ ಆವರಣದಿಂದ ಜನತಾ ಜಲಧಾರೆ ಮೆರವಣಿಗೆ ಪ್ರಾರಂಭವಾಯಿತು.

ಈ ವೇಳೆ ಮಾತನಾಡಿದ ಸ್ವಾಮೀಜಿ, ಪ್ರಸ್ತುತ ಸಮಾಜದಲ್ಲಿ ಪ್ರತಿ ಜೀವಿಗೂ ನೀರು ಅತ್ಯಗತ್ಯ. ನೀರು ಸರಬರಾಜು ಮಾಡುವಂತಹ ಯೋಜನೆಗಳು ಅನುಷ್ಠಾನಗೊಳ್ಳಬೇಕಿದೆ. ಈ ಮೂಲಕ ಪ್ರತಿಯೊಂದು ಜೀವಿಯ ದಾಹ ನೀಗಿಸಬೇಕಿದೆ ಎಂದರು.

ಇದನ್ನೂ ಓದಿ: ನದಿ ಪರಂಬೋಕು ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ: ತೆರವು ಮಾಡಿ ವರದಿ ನೀಡುವಂತೆ ತಹಶೀಲ್ದಾರ್​ಗೆ ಹೈಕೋರ್ಟ್ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.