ತುಮಕೂರು: ಕಲ್ಪತರು ಜಿಲ್ಲೆಯಲ್ಲಿರುವ ಕೊರೊನಾ ಸೋಂಕಿತರು, ಶಂಕಿತರು ಹಾಗೂ ಕೊರೊನಾ ವಾರಿಯರ್ಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸ್ಪಿರುಲಿನಾ ಮಾತ್ರೆಗಳನ್ನು ವಿತರಿಸಲಾಗುತ್ತಿದೆ. ಇದರಿಂದಾಗಿ ರೋಗ ನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ಆತ್ಮವಿಶ್ವಾಸ ಹೆಚ್ಚುವಂತೆ ಮಾಡಲಾಗುತ್ತಿದೆ.
ಸೋಂಕಿತರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತಿದೆ ಸ್ಪಿರುಲಿನಾ ಮಾತ್ರೆ! - Spirulina tablets news
ತುಮಕೂರು ಜಿಲ್ಲೆಯಲ್ಲಿರುವ ಕೊರೊನಾ ಸೋಂಕಿತರು, ಶಂಕಿತರು ಹಾಗೂ ಕೊರೊನಾ ವಾರಿಯರ್ಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸ್ಪಿರುಲಿನಾ ಮಾತ್ರೆಗಳನ್ನು ವಿತರಿಸಲಾಗುತ್ತಿದೆ. ಇದರಿಂದಾಗಿ ರೋಗ ನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ಆತ್ಮವಿಶ್ವಾಸ ಹೆಚ್ಚುವಂತೆ ಮಾಡಲಾಗುತ್ತಿದೆ.
ಸ್ಪಿರುಲಿನಾ ಮಾತ್ರೆ