ETV Bharat / city

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗಿಲ್ಲ ತೊಂದರೆ: ಪಿಎಸ್​​ಐ ಅಭಯ

ತುಮಕೂರು ಜಿಲ್ಲೆಯ ಪಾವಗಡ ಪೊಲೀಸ್​ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಪೊಲೀಸರಿಗೆ ಮುಸ್ಲಿಂ ಧರ್ಮಿಯರಿಗೆ ಯಾವುದೇ ತೊಂದರೆಗಳು ಇಲ್ಲ ಎಂಬುದನ್ನು ಪೊಲೀಸರು ಅರಿವುದು ಮೂಡಿಸಿದರು.

the-citizenship-amendment-act-2019
ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ
author img

By

Published : Dec 24, 2019, 1:18 PM IST

ತುಮಕೂರು/ಪಾವಗಡ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್​ಆರ್​ಸಿ) ವಿರುದ್ಧ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಕಾಯ್ದೆ ಜಾರಿಯಿಂದ ದೇಶದ ಯಾವುದೇ ಧರ್ಮದ ಜನರಿಗೆ ತೊಂದರೆಯಾಗುವುದಿಲ್ಲ ಎಂದು ಪಾವಗಡ ಪಿಎಸ್​​ಐ ಜಿ.ಕೆ. ರಾಘವೇಂದ್ರ ತಿಳಿಸಿದರು.

ಇಲ್ಲಿ ಹಮ್ಮಿಕೊಂಡಿದ್ದ 2019ನೇ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿd ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಮುಸ್ಲಿಮರಿಗೆ ತೊಂದರೆ ಆಗುವುದಿಲ್ಲ. ಈಗಾಗಲೇ ವಾಸವಿರುವ ಮುಸ್ಲಿಮರಿಗೂ ಪೌರತ್ವ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಮೊದಲು ಅರ್ಥ ಮಾಡಿಕೊಳ್ಳಬೇಕು ಹಾಗೂ ನಾಗರಿಕರ ಹಿತ ಕಾಪಾಡುವುದು ಮತ್ತು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆ ಹೊಣೆ ನಮ್ಮ ಮೇಲಿದೆ ಎಂದು ಹೇಳಿದರು.

ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

ವೃತ್ತ ನಿರೀಕ್ಷಕ ಪಿ ಐ ವೆಂಕಟೇಶ್ ಮಾತನಾಡಿ, ಸಿಎಎ ಹಾಗೂ ಎನ್ಆರ್​​​ಸಿ ಎರಡೂ ಒಂದೇ ಅಲ್ಲ. ಇದರ ನಡುವಿನ ವ್ಯತ್ಯಾಸ ಮೊದಲು ತಿಳಿದುಕೊಳ್ಳಬೇಕು. ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ನೀಡದಿರಲು ಕಾಯ್ದೆಯಲ್ಲಿ ಹೇಳಲಾಗಿದೆ ಎಂದು ವಿವರಿಸಿದರು.

Intro:Body:ತುಮಕೂರು / ಪಾವಗಡ

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್​ಆರ್​ಸಿ) ವಿರುದ್ಧ ದೇಶವ್ಯಾಪಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಈ ಕಾಯ್ದೆ ಜಾರಿಯಿಂದ ದೇಶದ ಯಾವುದೇ ಧರ್ಮದ ಜನರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಪಾವಗಡ ಪಿ ಎಸ್ ಐ . ಜಿ.ಕೆ. ರಾಘವೇಂದ್ರ ಅವರು ತಿಳಿಸಿದರು.

ಪಾವಗಡ ಪಟ್ಟಣದ ಎಸ್ ಎಸ್ ಕೆ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ 2019 ನೇ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪೌರತ್ವ ಮತ್ತು ಧಾರ್ಮಿಕ ವಿಷಯ ಕುರಿತು ಭಾರತದಲ್ಲಿ ತೀವ್ರ ಪ್ರತಿಭಟನೆಯಾಗುತ್ತಿದ್ದು, ಹಲವಾರು ಕಡೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಭಾರತೀಯ ಮುಸ್ಲಿಂರಿಗೆ ಯಾವುದೇ ಸಮಸ್ಯೆಯಿಲ್ಲ
ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಮುಸ್ಲಿಂರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗುವುದಿಲ್ಲ ದೇಶದಲ್ಲಿ ಈಗಾಗಲೇ ವಾಸವಿರುವ ಮುಸ್ಲಿಂರಿಗೂ ಪೌರತ್ವ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಮೊದಲು ಅರ್ಥ ಮಾಡಿಕೊಳ್ಳಬೇಕು ಹಾಗೂ ನಾಗರಿಕರ ಹಿತ ಕಾಪಾಡುವುದು ಮತ್ತು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆ ಹೊಣೆ ನಮ್ಮ ಮೇಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಾವಗಡ ವೃತ್ತ ನಿರೀಕ್ಸಿಷಕ ಪಿ ಐ ವೆಂಕಟೇಶ್ ರವರು ಮಾತನಾಡಿ ಎನ್.ಆರ್ ಸಿ ಹಾಗೂ ಸಿಎಎ ಬಗ್ಗೆ ಮೊದಲು ತಿಳಿಯಿರಿ
ಪೌರತ್ವ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್ ಸಿ) ಎರಡೂ ಒಂದೇ ಅಲ್ಲ. ಇದರ ನಡುವಿನ ವ್ಯತ್ಯಾಸವನ್ನು ಮೊದಲು ತಿಳಿದುಕೊಳ್ಳಬೇಕು. ಪೌರತ್ವ ಕಾಯ್ದೆಯು ಭಾರತದ ಮುಸ್ಲಿಂ ಪ್ರಜೆಗಳಿಗೆ ಅನ್ವಯ ಆಗುವುದಿಲ್ಲ. ಪಾಕಿಸ್ತಾನ್, ಅಫ್ಘಾನಿಸ್ತಾನ್, ಹಾಗೂ ಬಾಂಗ್ಲಾದೇಶದಿಂದ ವಲಸೆ ಬಂದಿರುವ ಮುಸ್ಲಿಂರಿಗೆ ಭಾರತದ ಪೌರತ್ವ ನೀಡದಿರಲು ಕಾಯ್ದೆಯಲ್ಲಿ ಹೇಳಲಾಗಿದೆ. ಇದರಿಂದ ಭಾರತದ ಮುಸ್ಲಿಂ ಪ್ರಜೆಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದಿದ್ದಾರೆ ಇನ್ನು, ಪೌರತ್ವ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಸಿಎಎ ಎಂಬುದು ಒಂದು ಕಾಯ್ದೆಯಾಗಿದೆ. ಆದರೆ, ರಾಷ್ಟ್ರೀಯ ನಾಗರಿಕ ನೋಂದಣಿ ಎಂಬುದು ಕೇವಲ ಘೋಷಣೆಯೇ ಹೊರತೂ ಕಾಯ್ದೆಯಲ್ಲ. ಈ ಬಗ್ಗೆ ಸ್ಪಷ್ಟತೆ ಇರಲಿ ಎಂದು ಸಲಹೆ ನೀಡಿದರು.

ಕನ್ನಡಕ ಹಾಕಿ ಕೋಂಡವರು ಸಿಪಿಐ ವೆಂಕಟೇಶ್ ರವರ ಬೈಯಿಟ್ಸ್

ಪಿಎಸ್ಸೈ ರಾಘವೇಂದ್ರ ಬೈಯಿಟ್ಸ್Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.