ETV Bharat / crime

ಚಾಮರಾಜನಗರ: ಗರ್ಭಿಣಿಯಾದ 12 ವರ್ಷದ ಬಾಲಕಿ, ಮಹಿಳಾ ಠಾಣೆಗೆ ದೂರು - ಈಟಿವಿ ಭಾರತ ಕನ್ನಡ

12 ವರ್ಷದ ಬಾಲಕಿಯೊಬ್ಬಳು ಗರ್ಭಿಣಿ ; ಮೊದಮೊದಲು ಚಿಕ್ಕಪ್ಪನ ಸ್ನೇಹಿತ ಇದಕ್ಕೆ ಕಾರಣ ಎಂದು ಹೇಳಿದ್ದ ಬಾಲಕಿ ಅದಾದ ಬಳಿಕ ಅಳಲು ಪ್ರಾರಂಭಿಸಿ ಆತಂಕ, ಭಯ, ಒತ್ತಡದಿಂದಾಗಿ ಹೆಚ್ಚೇನೂ ಹೇಳುತ್ತಿಲ್ಲ ಎಂದು ತಿಳಿದು ಬಂದಿದೆ.

ಗರ್ಭಿಣಿಯಾದ 12 ವರ್ಷದ ಬಾಲಕಿ: ಚಾಮರಾಜನಗರಲ್ಲಿ ಘಟನೆ
12 year old girl pregnant incident in Chamarajanagar
author img

By

Published : Dec 9, 2022, 1:22 PM IST

ಚಾಮರಾಜನಗರ: 12 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ಕಳವಳಕಾರಿ ಘಟನೆ ಗುಂಡ್ಲುಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ 12 ವರ್ಷದ ಬಾಲಕಿ 3 ತಿಂಗಳ ಗರ್ಭಿಣಿಯಾಗಿದ್ದು, ಸದ್ಯ ಬಾಲಮಂದಿರದಲ್ಲಿ ಸಂತ್ರಸ್ತೆಯನ್ನು ಇರಿಸಲಾಗಿದೆ. ಮೊದಮೊದಲು ಚಿಕ್ಕಪ್ಪನ ಸ್ನೇಹಿತ ಇದಕ್ಕೆ ಕಾರಣ ಎಂದು ಹೇಳಿದ್ದ ಬಾಲಕಿ ಅದಾದ ಬಳಿಕ ಅಳಲು ಪ್ರಾರಂಭಿಸಿ ಆತಂಕ, ಭಯ, ಒತ್ತಡದಿಂದಾಗಿ ಹೆಚ್ಚೇನೂ ಹೇಳುತ್ತಿಲ್ಲ ಎಂದು ತಿಳಿದು ಬಂದಿದೆ.

ಈ ಸಂಬಂಧ ಕುಟುಂಬಸ್ಥರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು ಚಾಮರಾಜನಗರ ಮಹಿಳಾ ಠಾಣೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ದೂರು ಕೊಟ್ಟಿದ್ದಾರೆ. ಸಂತ್ರಸ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಲಾಗುತ್ತಿದೆ. ಗ್ರಾಮದ ಆಶಾ ಕಾರ್ಯಕರ್ತೆಯಿಂದ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.

ಇದನ್ನು ಓದಿ:ಸುಳ್ಯ: ಸಿನೆಮಾ ನೋಡಲು ಬಂದ ಯುವಕ, ಯುವತಿ ಮೇಲೆ ಹಲ್ಲೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.