ETV Bharat / crime

ಗುಂಡಿನ ದಾಳಿ; ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ - ಅಮೆರಿಕದ ಫ್ಲೋರಿಡಾದಲ್ಲಿ ಶೂಟೌಟ್‌

ಅಮೆರಿಕದ ದಕ್ಷಿಣ ಫ್ಲೋರಿಡಾದಲ್ಲಿ ವ್ಯಕ್ತಿಯೊರ್ವ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

2 people killed, 2 wounded in Florida commuter bus shooting
ಫ್ಲೋರಿಡಾದಲ್ಲಿ ಗುಂಡಿನ ದಾಳಿ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ
author img

By

Published : Mar 18, 2022, 6:41 AM IST

ಫ್ಲೋರಿಡಾ: ಪ್ರಯಾಣಿಕರ ಬಸ್‌ವೊಂದರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದರೆ, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಮೆರಿಕದ ದಕ್ಷಿಣ ಫ್ಲೋರಿಡಾದಲ್ಲಿ ನಡೆದಿದೆ.

ಫೋರ್ಟ್ ಲಾಡರ್‌ಡೇಲ್ ಪೊಲೀಸ್ ಪ್ರಧಾನ ಕಚೇರಿ ಹೊರಗೆ ಗುರುವಾರ ಬ್ರೋವರ್ಡ್ ಕೌಂಟಿ ಪ್ರಯಾಣಿಕ ಬಸ್‌ನಲ್ಲಿ ಕೃತ್ಯ ಸಂಭವಿಸಿದೆ. ದುರಂತದಲ್ಲಿ ಒಬ್ಬ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಗಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಂಡಿನ ದಾಳಿ ಮಾಡಿದ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉಕ್ರೇನ್​​ ಶಾಲೆ ಮೇಲೆ ರಷ್ಯಾ ಬಾಂಬ್ ದಾಳಿ: 21 ಸಾವು, 25ಕ್ಕೂ ಅಧಿಕ ಮಂದಿ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.